ರಾಜ್ಯಅನ್'ಲಾಕ್ 4.0: ಕಲಾಸಿಪಾಳ್ಯ, ಕೆ.ಆರ್.ಮಾರುಕಟ್ಟೆಯಲ್ಲಿ ಮತ್ತೆ ವಹಿವಾಟು ಆರಂಭ
ಕೊರೋನಾ ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ಕಳೆದ 5 ತಿಂಗಳುಗಳಿಂದ ಬಂದ್ ಮಾಡಲಾಗಿದ್ದ ಕೆ.ಆರ್.ಮಾರುಕಟ್ಟೆ ಹಾಗೂ ಕಲಾಸಿಪಾಳ್ಯ ಮಾರುಕಟ್ಟೆಯಲ್ಲಿ ಸೋಮವಾರ ತಡರಾತ್ರಿಯಿಂದಲೇ ವ್ಯಾಪಾರ ವಹಿವಾಟುಗಳು ಮತ್ತೆ ಆರಂಭಗೊಂಡಿದೆ.