ದೇಶಭಾರತಕ್ಕೆ ಆಗಮಿಸಿದ್ದ ಬಾಂಗ್ಲಾದೇಶದ MP ಅನ್ವರುಲ್ ಅಝೀಮ್ ಅನಾರ್ ಕೊಲ್ಕೋತ್ತಾದಿಂದ Missing!
ಭಾರತಕ್ಕೆ ವೈದ್ಯಕೀಯ ಚಿಕಿತ್ಸೆಗೆಂದು ಆಗಮಿಸಿದ್ದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಂ ಅನಾರ್ ಕಳೆದ ಕೆಲವು ದಿನಗಳಿಂದ ಕೋಲ್ಕತ್ತಾದಲ್ಲಿ ನಾಪತ್ತೆಯಾಗಿದ್ದಾರೆ ಎಂದು ಬಾಂಗ್ಲಾದೇಶದ ಉಪ ಹೈಕಮಿಷನ್ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.