ಅನ್ವರ್ ಇಬ್ರಾಹಿಂ

ಮಲೇಷ್ಯಾ ಪ್ರಧಾನಿಯೊಂದಿಗೆ ಉಪಹಾರ ಸಭೆ ನಡೆಸಿದ ರಾಹುಲ್, ಪ್ರಿಯಾಂಕಾ ಗಾಂಧಿ ವಾದ್ರಾ! Video
ಈ ಸಭೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಉಪಸ್ಥಿತರಿದ್ದರು. ಇಬ್ರಾಹಿಂ ಜೊತೆಗಿನ ಉಪಹಾರ ಸಭೆ ನಡೆಸಿದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ಫೋಟೋಗಳನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.

ಮಲೇಷ್ಯಾದಲ್ಲಿ ಭಾರತೀಯ ಕಾರ್ಮಿಕರ ನೇಮಕಾತಿ ಸೇರಿದಂತೆ ಮಹತ್ವದ 8 ಒಪ್ಪಂದಗಳಿಗೆ ಭಾರತ, ಮಲೇಷ್ಯಾ ಸಹಿ!
ಉಭಯ ದೇಶಗಳು ಕನಿಷ್ಠ ಎಂಟು ಒಪ್ಪಂದಗಳಿಗೆ ಸಹಿ ಹಾಕಿವೆ. ಅವುಗಳಲ್ಲಿ ಒಂದು ಮಲೇಷ್ಯಾದಲ್ಲಿ ಭಾರತೀಯ ಕಾರ್ಮಿಕರ ನೇಮಕಾತಿಯನ್ನು ಉತ್ತೇಜಿಸಲು ಮತ್ತು ಅವರ ಹಿತಾಸಕ್ತಿಗಳನ್ನು ರಕ್ಷಿಸಲು ಸಂಬಂಧಿಸಿದ ಒಪ್ಪಂದವಾಗಿದೆ.

