ರಾಜ್ಯವಕ್ಫ್ ವರದಿ ಮುಚ್ಚಿ ಹಾಕಲು ಸಾವಿರಾರು ಕೋಟಿ ಆಮಿಷ ಒಡ್ಡಿದ್ದು ಕಾಂಗ್ರೆಸ್: ಅನ್ವರ್ ಮಾಣಿಪ್ಪಾಡಿ ಹೊಸ ಬಾಂಬ್
2012-13ರಲ್ಲಿ ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ವರದಿ ರೆಡಿ ಮಾಡುತ್ತಿದ್ದಾಗ ವಿಜಯೇಂದ್ರ ಏನೂ ಆಗಿರಲಿಲ್ಲ. ಯಡಿಯೂರಪ್ಪ ಪುತ್ರ ಅಷ್ಟೇ ಆಗಿದ್ದರು. 2019ರಲ್ಲಿ ಯಡಿಯೂರಪ್ಪ ಸರ್ಕಾರ ಇದ್ದಾಗ ವಕ್ಫ್ ಆಸ್ತಿ ಕುರಿತ ವರದಿ ಜಾರಿಗೊಳಿಸಬೇಕೆಂದು ಆಗ್ರಹ ಮಾಡಿದ್ದೆ.