ಅನ್ಶು ಮಲಿಕ್

ಕಾಮನ್ ವೆಲ್ತ್ ಗೇಮ್ಸ್ 2022: ಕುಸ್ತಿಯಲ್ಲಿ ಭಾರತಕ್ಕೆ ಮೊದಲ ಪದಕ, ಬೆಳ್ಳಿ ಗೆದ್ದ ಮಹಿಳಾ ಕುಸ್ತಿಪಟು ಅನ್ಶು ಮಲಿಕ್
ಕ್ರೀಡೆ

ಕಾಮನ್ ವೆಲ್ತ್ ಗೇಮ್ಸ್ 2022: ಕುಸ್ತಿಯಲ್ಲಿ ಭಾರತಕ್ಕೆ ಮೊದಲ ಪದಕ, ಬೆಳ್ಳಿ ಗೆದ್ದ ಮಹಿಳಾ ಕುಸ್ತಿಪಟು ಅನ್ಶು ಮಲಿಕ್

ಕಾಮನ್ ವೆಲ್ತ್ ಗೇಮ್ಸ್ 2022 ರಲ್ಲಿ ಭಾರತದ ಮಹಿಳಾ ಕುಸ್ತಿಪಟು ಅನ್ಶು ಮಲಿಕ್ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದ್ದಾರೆ. ನೈಜೀರಿಯಾದ ಒಡುನಾಯೊ ಫೋಲ್ಸಾಡೊ ಎದುರು ಪರಾಭವಗೊಂಡ ನಂತರ ಅನ್ಶು ಮಲಿಕ್ ಬೆಳ್ಳಿ ಪದಕ ಪಡೆದರು.

ಏಷ್ಯನ್ ಕುಸ್ತಿ: ಭಾರತಕ್ಕೆ ತ್ರಿವಳಿ ಸ್ವರ್ಣ ಸಂಭ್ರಮ
ಕ್ರೀಡೆ

ಏಷ್ಯನ್ ಕುಸ್ತಿ: ಭಾರತಕ್ಕೆ ತ್ರಿವಳಿ ಸ್ವರ್ಣ ಸಂಭ್ರಮ

ಭಾರತದ ಸೂಪರ್‌ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ ಶುಕ್ರವಾರ ಅಲ್ಮಾಟಿಯಲ್ಲಿ ನಡೆದ ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ತನ್ನ ಮೊದಲ ಚಿನ್ನದ ಪದಕವನ್ನು ಗಳಿಸಿಕೊಂಡಿದ್ದಾರೆ.

ಒಲಿಂಪಿಕ್ಸ್ ಗೆ ಅರ್ಹತೆ ಪಡೆದ ಕುಸ್ತಿಪಟುಗಳಾದ ಸೋನಮ್, ಅನ್ಶು
ಕ್ರೀಡೆ

ಒಲಿಂಪಿಕ್ಸ್ ಗೆ ಅರ್ಹತೆ ಪಡೆದ ಕುಸ್ತಿಪಟುಗಳಾದ ಸೋನಮ್, ಅನ್ಶು

ಭಾರತದ ಕುಸ್ತಿಪಟುಗಳಾದ ಅನ್ಶು ಮಲಿಕ್(57 ಕೆಜಿ) ಮತ್ತು ಸೋನಮ್ ಮಲಿಕ್(62 ಕೆಜಿ) ತಮ್ಮ ತೂಕ ವಿಭಾಗದ ಏಷಿಯನ್ ಒಲಿಂಪಿಕ್ಸ್ ಕ್ವಾಲಿಫೈಯರ್ ನಲ್ಲಿ ಫೈನಲ್‌ಗೆ ತಲುಪಿದ್ದು, ಟೋಕಿಯೊ ಒಲಿಂಪಿಕ್ಸ್‌ ಗೆ ಸ್ಥಾನ ಪಡೆದುಕೊಂಡಿದ್ದಾರೆ.

ವೈಯಕ್ತಿಕ ಕುಸ್ತಿ ವಿಶ್ವಕಪ್‌: ಅನ್ಶುಗೆ ಬೆಳ್ಳಿ
ಕ್ರೀಡೆ

ವೈಯಕ್ತಿಕ ಕುಸ್ತಿ ವಿಶ್ವಕಪ್‌: ಅನ್ಶುಗೆ ಬೆಳ್ಳಿ

ಸೆರ್ಬಿಯಾದ ಬೆಲ್‌ಗ್ರೇಡ್‌ನಲ್ಲಿ ನಡೆದ 2020 ರ ವೈಯಕ್ತಿಕ ಕುಸ್ತಿ ವಿಶ್ವಕಪ್‌ನ ಫೈನಲ್‌ಗೆ ತಲುಪಿದ ಭಾರತದ ಮಹಿಳಾ ಕುಸ್ತಿಪಟು ಅನ್ಶು ಮಲಿಕ್, ಪ್ರಶಸ್ತಿ ಪಂದ್ಯದಲ್ಲಿ ಸೋತ ನಂತರ ಬೆಳ್ಳಿ ಪದಕಕ್ಕೆ ತೃಪ್ತಿ ಪಡಬೇಕಾಯಿತು.