ಅಪ ಪ್ರಚಾರ

"ಹುಚ್ಚು ಕಟ್ಟಿದವರನ್ನ ಹುಚ್ಚು ಹಿಡಿಸುತ್ತೇನೆ": ದೈವ ಹೇಳಿದ್ದಾ, ದೈವ ನರ್ತಕಾ ಹೇಳಿದ್ದಾ? ಕೊನೆಗೂ ಸ್ಪಷ್ಟನೆ ನೀಡಿದ ದೈವಸ್ಥಾನದ ಆಡಳಿತ ಮಂಡಳಿ!
ನನ್ನ ಹೆಸರಿನಲ್ಲಿ ಹಣ ಮಾಡುತ್ತಿರುವವರನ್ನು ನಾನು ನೋಡಿಕೊಳ್ಳುತ್ತೇನೆ. ಹಣವೆಲ್ಲ ಆಸ್ಪತ್ರೆ ಸೇರುವಂತೆ ಮಾಡುತ್ತೇನೆ. ಅಪಚಾರ ಮಾಡುವವರಿಗೆ ನಾನು ಬುದ್ದಿ ಕಲಿಸುತ್ತೇನೆ

ಭಾರತ, ಪ್ರದಾನಿ ಮೋದಿ ಬಗ್ಗೆ ಅಪ ಪ್ರಚಾರ: ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಕೇಂದ್ರ ವಾರ್ತಾ ಸಚಿವರ ವಾಗ್ದಾಳಿ
ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಪ ಪ್ರಚಾರ ನಡೆಸಲಾಗುತ್ತಿದೆ ಎಂದು ನ್ಯೂಯಾರ್ಕ್ ಟೈಮ್ಸ್ ಸೇರಿದಂತೆ ಕೆಲ ವಿದೇಶಿ ಮಾಧ್ಯಮಗಳ ವಿರುದ್ಧ ಕೇಂದ್ರ ವಾರ್ತಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.

