ರಾಜ್ಯತುಮಕೂರು: ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ; ಕಾರಿನಲ್ಲಿದ್ದ ಮೂವರು ಸಜೀವ ದಹನ
ಖಾಸಗಿ ಬಸ್ ಮತ್ತು ಮಾರುತಿ ಒಮ್ನಿ ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದ ವೇಳೆ ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಅದರಲ್ಲಿದ್ದ ಮೂವರು ಸಜೀವದಹನಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಬಳಿ ಶನಿವಾರ ಬೆಳಗ್ಗಿನ ಜಾವ ಸಂಭವಿಸಿದೆ