ದೇಶಜಮ್ಮು-ಕಾಶ್ಮೀರದಲ್ಲಿ ಭೀಕರ ಅಪಘಾತ: ಕಂದಕಕ್ಕೆ ಉರುಳಿಬಿದ್ದ ಬಸ್ 11 ಸಾವು, ಹಲವರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಸಾರ್ವಜನಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ವೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ 11 ಮಂದಿ ಸಾವನ್ನಪ್ಪಿ, ಹಲವರಿಗೆ ಗಾಯವಾಗಿರುವ ಘಟನೆ ಶನಿವಾರ ನಡೆದಿದೆ...