ಅಪಘಾತ ಕ್ಕೊಳಗಾದ ವ್ಯಕ್ತಿ

ತುಮಕೂರು: SIR ಕರ್ತವ್ಯಕ್ಕೆ ತೆರಳುವಾಗ ಭೀಕರ ಅಪಘಾತ: ಚಿಕಿತ್ಸೆ ಫಲಿಸದೆ ಭುವನಾ ಸಾವು
ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026 (SIR) ಕರ್ತವ್ಯಕ್ಕೆ ತೆರಳುವಾಗ ದ್ವಿಚಕ್ರ ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ವಿಎಒ 24 ವರ್ಷದ ಭುವನಾ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ತುಮಕೂರಿನ ಗೂಳೂರು ಬಳಿ ಬೈಕ್ನಲ್ಲಿ ಭುವನಾ ತೆರಳುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿತ್ತು.

ರಾಜಸ್ಥಾನ: Delhi-Mumbai ಎಕ್ಸ್‌ಪ್ರೆಸ್‌ವೇ; ಟ್ರಕ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್; 8 ಮಂದಿ ಸಜೀವ ದಹನ, 24 ಜನರಿಗೆ ಗಾಯ
ಉತ್ತರಾಖಂಡದ ಋಷಿಕೇಶದಿಂದ ಮಧ್ಯಪ್ರದೇಶದ ಇಂದೋರ್ ಕಡೆಗೆ ತೆರಳುತ್ತಿದ್ದ ಖಾಸಗಿ ಪ್ರಯಾಣಿಕರ ಬಸ್, ಎಕ್ಸ್‌ಪ್ರೆಸ್‌ವೇಯಲ್ಲಿ ತನ್ನ ಮುಂದೆ ಸಾಗುತ್ತಿದ್ದ ಟ್ರಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ.

BGS ಮೇಲ್ಸೇತುವೆಯಲ್ಲಿ ಬೈಕ್‌ಗಳ ನಡುವೆ ಅಪಘಾತ: ಇಬ್ಬರು ಸವಾರರ ದುರ್ಮರಣ, ಮತ್ತಿಬ್ಬರಿಗೆ ಗಾಯ
ಆಕಾಶ್‌ನ ಸ್ನೇಹಿತ ಮಣಿ ಮತ್ತು ಅಫೈಲ್‌ನ ಸ್ನೇಹಿತ ಕಾಸಿಂ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವೇಗವಾಗಿ ಬೈಕ್ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ.

ಹಳೇ ನೋಟು ಹಿಡಿದು ರಕ್ತಕ್ಕಾಗಿ ಅಲೆದಾಟ: ಅಪಘಾತ ಸಂತ್ರಸ್ತ ಆಸ್ಪತ್ರೆಯಲ್ಲಿ ಸಾವು
ವಿಧಿ ಎಂಬುದು ಅಪಘಾತ ಸಂತ್ರಸ್ತರೊಬ್ಬರ ಜೀವನದಲ್ಲಿ ಕ್ರೂರಿಯಾಗಿದೆ. ಅಪಘಾತಕ್ಕೊಳಗಾದವರಿಗೆ ಚಿಕಿತ್ಸೆಗಾಗಿ ತುರ್ತು ರಕ್ತದ ಅವಶ್ಯಕತೆಯಿತ್ತು,,

