ಅಪಘಾತ ಪರಿಹಾರ

KSRTC ಅಪಘಾತ ಪರಿಹಾರ 3 ಲಕ್ಷ ದಿಂದ 10 ಲಕ್ಷ ರೂ. ಗೆ ಹೆಚ್ಚಳ; ಹೊಸ ವರ್ಷದಿಂದ ಜಾರಿ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಅಪಘಾತ ಪರಿಹಾರ ನಿಧಿ ಟ್ರಸ್ಟ್ ನೀಡುವ ಪರಿಹಾರವನ್ನು ಜನವರಿ 1, 2024 ರಿಂದ ಜಾರಿಗೆ ಬರುವಂತೆ 3 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಿಸಿದೆ.

ವಾಹನಕ್ಕೆ ಪರ್ಮಿಟ್ ಇಲ್ಲದಿದ್ದರೂ ವಿಮಾ ಕಂಪನಿಯೇ ಪರಿಹಾರ ನೀಡಬೇಕು: ಸುಪ್ರೀಂ ಕೋರ್ಟ್
ಅಪಘಾತಕ್ಕೀಡಾದ ವಾಹನಕ್ಕೆ ಪರ್ಮಿಟ್ ಇಲ್ಲದಿದ್ದರೂ ವಿಮಾ ಸಂಸ್ಥೆಯೇ ಪರಿಹಾರ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

