ಬಿಬಿಎಂಪಿಯ ನಿರ್ಲಕ್ಷ್ಯಕ್ಕೆ ಮತ್ತೊಂದು ಜೀವ ಬಲಿಯಾಗಿದೆ. ರಸ್ತೆ ಗುಂಡಿ ತಪ್ಪಿಸಲು ಹೋಗಿ ಯುವಕನೋರ್ವ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಗರದ ರಾಜ್ ಕುಮಾರ್ ಸಮಾಧಿ ರಸ್ತೆ ಬಳಿ ನಡೆದಿದೆ.