ಅಪನಗದೀಕರಣ

ಮೋದಿಯವರ 'ತುಘಲಕಿ ಪ್ರಮಾದ'ವನ್ನು ರಾಷ್ಟ್ರವೆಂದೂ ಮರೆಯಲ್ಲ: ಅಪನಗದೀಕರಣ ಕುರಿತು ಸೋನಿಯಾ ವಾಗ್ದಾಳಿ
120 ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡ ಮತ್ತು ಭಾರತದ ಮಧ್ಯಮ ಮತ್ತು ಸಣ್ಣ ಉದ್ಯಮಗಳಿಗೆ ಕಂಟಕವಾದ "ಅಪನಗದೀಕರಣ" ಮೋದಿ ಸರ್ಕಾರ "ತುಘಲಕಿ ಪ್ರಮಾದ" ಆಗಿದ್ದು ದೇಶ ಅದನ್ನೆಂದಿಗೂ ಮರೆಯುವುದಿಲ್ಲ, ಕ್ಷಮಿಸುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.

ಮಠಾಶ್: ಇದು ಅಪನಗದೀಕರಣದ ನಂತರದ ಜೀವನ ಕಥನ
ಅಪನಗದೀಕರಣದಿಂಡಾಗಿ ಇಡಿ ದೇಶವೇ ದಿಗ್ಭ್ರಮೆಗೆ ಒಳಗಾಗಿದ್ದು ನಿಮಗೆಲ್ಲ ಗೊತ್ತಿದೆ. ಇದೀಗ ಅದೇ ವಿಷಯ ವಸ್ತುವನ್ನಿಟ್ಟುಕೊಂಡು ಚಿತ್ರವೊಂದರ....

ಕೇಂದ್ರದಲ್ಲಿ ಸರ್ಕಾರ ಬದಲಾದ ಬಳಿಕ ನೋಟು ನಿಷೇಧದ ಕುರಿತು ತನಿಖೆ: ಕಾಂಗ್ರೆಸ್
ಬಿಕೆಪಿ ಸರ್ಕಾರದ ನೋಟು ನಿಷೇಧ ಕ್ರಮ ಒಂದು ದುರುದ್ದೇಶಪೂರಿತ ಕ್ರಮವಾಗಿದೆ, ಇದು ಬಿಜೆಪಿ ಸರ್ಕಾರದ ಅಕ್ರಮ ಹಣ ವರ್ಗಾವಣೆ ಹಗರಣ ಸಹ ಹೌದು....

ನೋಟು ನಿಷೇಧದಿಂದ ಆರ್ಥಿಕತೆಯಲ್ಲಿ ಅಸ್ಸ್ಥಿರತೆ: ಸಂಸದೀಯ ಸಮಿತಿ ಮುಂದೆ ಆರ್ ಬಿಐ ಗವರ್ನರ್ ಹೇಳಿಕೆ
ಕೇಂದ್ರ ಸರ್ಕಾರದ ನೋಟು ನಿಷೇಧ ಕ್ರಮದಿಂದ ದೇಶದ ಆರ್ಥಿಕತೆ ಅಸ್ಥಿರವಾಗಿದೆ ಎಂದು ರಿಸರ್ವ್ ಬ್ಯಾಂಕ್ ಗವರ್ನರ್ ಊರ್ಜಿತ್ ಪಟೇಲ್ ಹೇಳಿದ್ದಾರೆ

ಅಪನಗದೀಕರಣ, ಜಿಎಸ್ಟಿ ಕಾರಣದಿಂದಲೇ ಭಾರತದ ಆರ್ಥಿಕತೆ ಕುಸಿದಿದೆ: ರಘುರಾಮ್ ರಾಜನ್
ಕಳೆದ ಸಾಲಿನಲ್ಲಿ ಭಾರತದ ಆರ್ಥಿಕ ಬೆಳವಣಿಗೆ ದರ ಕುಸಿಯಲು ಸರ್ಕಾರ ಜಾರಿಗೊಳಿಸಿದ ಅಪನಗದೀಕರಣ ಹಾಗೂ ಸರಕು ಮತ್ತು ಸೇವಾ ತೆರಿಗೆಯೇ ಕಾರಣ ಆಗಿದೆ ಎಂದು ಆರ್‌ಬಿಐ ಮಾಜಿ....

ಮೋದಿಯನ್ನು ಜೀವಂತವಾಗಿ ಸುಡಬೇಕಾದ ಸಮಯ ಬಂದಿದೆ: ಟಿಬಿ ಜಯಚಂದ್ರ
ಪ್ರಧಾನಿ ನರೇಂದ್ರ ಮೋದಿಯನ್ನು ಜೀವಂತವಾಗಿ ಸುಡಬೇಕಾದ ಸಮಯ ಬಂದಿದೆ ಎಂದು ಕಾಂಗ್ರೆಸ್ ನಾಯಕ, ಮಾಜಿ ಸಚಿವ ಟಿಬಿ ಜಯಚಂದ್ರ ವಿವಾದಾತ್ಮಕ ಹೇಳಿಕೆ ನಿಡಿದ್ದಾರೆ.

ಅಪನಗದೀಕರಣ ಒಂದು ಯೋಜಿತ ಪಿತೂರಿ: ರಾಹುಲ್ ಗಾಂಧಿ
ಪ್ರಧಾನಿ ಮೋದಿಯವರ ಆಪ್ತ ಸ್ನೇಹಿತರ ಬಳಿಯಿದ್ದ ಕಪ್ಪು ಝಣವನ್ನು ಬಿಳಿಯಾಗಿಸಲು ನೋಟ್ ಬ್ಯಾನ್ ಎನ್ನುವ ಅಸ್ತ್ರವನ್ನು ಬಾಳಸಲಾಗಿತ್ತು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಅಪನಗದೀಕರಣದ ಗಾಯ, ಕಲೆಗಳು ಈ 2 ವರ್ಷಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ: ಮನಮೋಹನ್ ಸಿಂಗ್
ಮೋದಿ ಸರ್ಕಾರದ ಅಪನಗದೀಕರಣದ ಕ್ರಮಕ್ಕೆ ಎರಡು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಹಾಗೂ ಆರ್ಥಿಕ ಸಂಶೋಧಕ ಅಮನಮೋಹನ್ ಸಿಂಗ್ ಕೇಂದ್ರದ ವಿರುದ್ಧ ದಾಳಿ ನಡೆಸಿದ್ದಾರೆ.

ಅನಾನ್ಯೀಕರಣದಿಂದ ಕ್ರಮಬದ್ಧ ಆರ್ಥಿಕತೆಯ ಸ್ಥಾಪನೆ, ತೆರಿಗೆ ಸಂಗ್ರಹದಲ್ಲಿ ಹೆಚ್ಚಳ ಸಾಧ್ಯವಾಯಿತು: ಅರುಣ್ ಜೈಟ್ಲಿ
ಅನಾನ್ಯೀಕರಣದಿಂದ ಕ್ರಮಬದ್ಧ ಆರ್ಥಿಕತೆಯ ಸ್ಥಾಪನೆ, ತೆರಿಗೆ ಸಂಗ್ರಹದಲ್ಲಿ ಹೆಚ್ಚಳದಿಂದ ಬಡ ಜನತೆ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಅನುಕೂಲವಾಗಿದೆ....

