ದೇಶಅಪಪ್ರಚಾರದ ತುಣಕು: ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರಕ್ಕೆ ಕೇಂದ್ರ ಕಿಡಿ
ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರಕ್ಕೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇದು 'ಪಕ್ಷಪಾತಿ ಧೋರಣೆಯುಳ್ಳ ಅಪಪ್ರಚಾರದ ತುಣಕು' ಎಂದು ಕಿಡಿಕಾರಿದೆ.