ಅಪಮಾನ

ಖರ್ಗೆ ನಮ್ಮ ದೊಡ್ಡ ನಾಯಕ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ!
ರಾಜಕೀಯ

ಖರ್ಗೆ ನಮ್ಮ ದೊಡ್ಡ ನಾಯಕ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ!

ಸಾರ್ವಜನಿಕವಾಗಿಯೂ ಹಲವು ಬಾರಿ ಈ ರೀತಿಯ ಘಟನೆ ನೋಡಿದ್ದೇವೆ. ಖರ್ಗೆ ಅವರು ನಮ್ಮ ನಾಯಕರು, ರಾಜ್ಯದಲ್ಲಿ ದೊಡ್ಡ ನಾಯಕರು, ಅವರು ಕಾಂಗ್ರೆಸ್‌ನಲ್ಲಿದ್ದರೂ ನಾವು ಅವರನ್ನು ಗೌರವಿಸುತ್ತೇವೆ.

ರೈತನಿಗೆ ಅಪಮಾನ ಪ್ರಕರಣ: ತಾರತಮ್ಯ ತೋರಿದರೆ ಪರವಾನಗಿ ರದ್ದು, ಮಾಲ್‌ಗಳಿಗೆ BBMP ಎಚ್ಚರಿಕೆ!
ರಾಜ್ಯ

ರೈತನಿಗೆ ಅಪಮಾನ ಪ್ರಕರಣ: ತಾರತಮ್ಯ ತೋರಿದರೆ ಪರವಾನಗಿ ರದ್ದು, ಮಾಲ್‌ಗಳಿಗೆ BBMP ಎಚ್ಚರಿಕೆ!

ರೈತನಿಗೆ ಅಪಮಾನ ಮಾಡಿದ ರೀತಿಯ ಪ್ರಕರಣಗಳು ಮರುಕಳಿಸಿದರೆ ಪರವಾನಗಿ ರದ್ದುಗೊಳಿಸಲಾಗುವುದು. ಜೊತೆಗೆ ಭಾರತೀಯ ನ್ಯಾಯ ಸಂಹಿತೆ ಅಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಎಚ್ಚರಿಕೆ ನೀಡಿದೆ.

ಬೆಳ್ತಂಗಡಿ:ಶಿಕ್ಷಕನಿಂದ ಮಾನಹಾನಿಕಾರಕ ಮೆಸೇಜ್: ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯ

ಬೆಳ್ತಂಗಡಿ:ಶಿಕ್ಷಕನಿಂದ ಮಾನಹಾನಿಕಾರಕ ಮೆಸೇಜ್: ವಿದ್ಯಾರ್ಥಿನಿ ಆತ್ಮಹತ್ಯೆ

ಶಿಕ್ಷಕನೊಬ್ಬ ಮಾನಹಾನಿಕಾರಕ ಮೆಸೇಜ್ ಕಳಿಸಿದ್ದಕ್ಕೆ ಮನನೊಂದ ವಿದ್ಯಾರ್ಥಿನಿಯೋರ್ವಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. 

ಅಂಬೇಡ್ಕರ್ ಪ್ರತಿಮೆಗೆ ಅಪಮಾನ: ಕಲಬುರಗಿಯಲ್ಲಿ ಭುಗಿಲೆದ್ದ ಆಕ್ರೋಶ, ಪರಿಸ್ಥಿತಿ ಉದ್ವಿಗ್ನ
ರಾಜ್ಯ

ಅಂಬೇಡ್ಕರ್ ಪ್ರತಿಮೆಗೆ ಅಪಮಾನ: ಕಲಬುರಗಿಯಲ್ಲಿ ಭುಗಿಲೆದ್ದ ಆಕ್ರೋಶ, ಪರಿಸ್ಥಿತಿ ಉದ್ವಿಗ್ನ

ನಗರಕ್ಕೆ ಹೊಂದಿಕೊಂಡಿರುವ ಕೋಟ್ನೂರು (ಡಿ) ಗ್ರಾಮದ ಬಳಿ ಅಂಬೇಡ್ಕರ್ ಪ್ರತಿಮೆಗೆ ಕೆಲ ಕಿಡಿಗೇಡಿಗಳು ಅಪಮಾನ ಮಾಡಿದ್ದು, ಇದಕ್ಕೆ ದಲಿಕ ಮುಖಂಡರು ಸಿಡಿದೆದ್ದಿದ್ದು, ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪಾಕಿಸ್ತಾನ ಸೇರಿದಂತೆ ವಿದೇಶಗಳಿಂದ ಮೋದಿಗೆ ಶ್ಲಾಘನೆ: ನಮ್ಮವರಿಂದಲೇ ನಮ್ಮ ಪ್ರಧಾನಿಗೆ ಅವಮಾನ!
ರಾಜ್ಯ

ಪಾಕಿಸ್ತಾನ ಸೇರಿದಂತೆ ವಿದೇಶಗಳಿಂದ ಮೋದಿಗೆ ಶ್ಲಾಘನೆ: ನಮ್ಮವರಿಂದಲೇ ನಮ್ಮ ಪ್ರಧಾನಿಗೆ ಅವಮಾನ!

ಒಂದು ಕಡೆ ನಮ್ಮ ಸಾಂಪ್ರದಾಯಿಕ ಶತ್ರು ಪಾಕಿಸ್ತಾನ ಸೇರಿದಂತೆ ವಿಶ್ವದ ಬಹುತೇಕ ಎಲ್ಲಾ ದೇಶಗಳು ಭಾರತದ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಶ್ಲಾಘಿಸುತ್ತಿವೆ.

ಹಿಂದೂ ದೇವರುಗಳಿಗೆ ಅಪಮಾನ: ಕೇಶ ವಿನ್ಯಾಸಕಾರ ಜಾವೇದ್ ಹಬೀಬ್ ವಿರುದ್ಧ ದೂರು
ದೇಶ

ಹಿಂದೂ ದೇವರುಗಳಿಗೆ ಅಪಮಾನ: ಕೇಶ ವಿನ್ಯಾಸಕಾರ ಜಾವೇದ್ ಹಬೀಬ್ ವಿರುದ್ಧ ದೂರು

ವೃತ್ತ ಪತ್ರಿಕೆಗಳಿಗೆ ನೀಡಿದ ಜಾಹೀರಾತಿನಲ್ಲಿ ಹಿಂದೂ ದೇವತೆಗಳಿಗೆ ಅಪಮಾನ ಮಾಡಿರುವ ಆರೋಪದ ಮೇಲೆ ಕೇಶ ವಿನ್ಯಾಸಕಾರ ಜಾವೆದ್ ಹಬೀಬ್ ವಿ...

ಪ್ಯಾರಾ ಅಥ್ಲೀಟ್ ಕೃತಕ ಕಾಲು ತೆಗೆಸಿ ಅಮಾನವೀಯವಾಗಿ ನಡೆದುಕೊಂಡ ಭದ್ರತಾ ಸಿಬ್ಬಂದಿ
ರಾಜ್ಯ

ಪ್ಯಾರಾ ಅಥ್ಲೀಟ್ ಕೃತಕ ಕಾಲು ತೆಗೆಸಿ ಅಮಾನವೀಯವಾಗಿ ನಡೆದುಕೊಂಡ ಭದ್ರತಾ ಸಿಬ್ಬಂದಿ

ಪ್ಯಾರಾ ಅಥ್ಲೀಟ್ ಆದಿತ್ಯ ಮೆಹ್ತಾ ಅವರೊಂದಿಗೆ ರಾಜಧಾನಿಯಲ್ಲಿ ಭದ್ರತಾ ಸಿಬ್ಬಂದಿಗಳು ಮತ್ತೆ ಅಮಾನವೀಯವಾಗಿ ನಡೆದುಕೊಂಡಿದ್ದು, ಕೃತಕ ಕಾಲು ತೆಗೆಸಿ ತಪಾಸಣೆ ನಡೆಸಿರುವ ಘಟನೆ ಗುರುವಾರ...

ತಾಯಿಗೆ ಅಪಮಾನ; ಕತ್ತಿ ಹಿಡಿದು ಹಲ್ಲೆ ಮಾಡಲು ಕಟ್ಟಡ ಹತ್ತಿದ ಯುವಕ!
ದೇಶ

ತಾಯಿಗೆ ಅಪಮಾನ; ಕತ್ತಿ ಹಿಡಿದು ಹಲ್ಲೆ ಮಾಡಲು ಕಟ್ಟಡ ಹತ್ತಿದ ಯುವಕ!

ತಾಯಿಗೆ ಅಪಮಾನಿ ಕಪಾಳಕ್ಕೆ ಹೊಡೆದರು ಎಂದು ಆರೋಪಿಸಿ ಯುವಕನೋರ್ವ ಕತ್ತಿ ಹಿಡಿದು ಸೇಡು ತೀರಿಸಿಕೊಳ್ಳಲು ಬಹು ಮಹಡಿ ಕಟ್ಟಡ ಹತ್ತಿದ ಪ್ರಸಂಗ ಮಹಾರಾಷ್ಟ್ರದಲ್ಲಿ ಬುಧವಾರ ನಡೆದಿದೆ.

ಪದಕ ಹಿಂದಿರುಗಿಸುವುದು ದೇಶಕ್ಕೆ ಮಾಡುವ ಅಪಮಾನ: ಪರಿಕ್ಕರ್
ಪ್ರಧಾನ ಸುದ್ದಿ

ಪದಕ ಹಿಂದಿರುಗಿಸುವುದು ದೇಶಕ್ಕೆ ಮಾಡುವ ಅಪಮಾನ: ಪರಿಕ್ಕರ್

ದೇಶಕ್ಕಾಗಿ ಮಾಡಿದ ತ್ಯಾಗಕ್ಕಾಗಿ ಸೈನಿಕರಿಗೆ ನೀಡಲಾಗಿದ್ದ ಪದಕಗಳನ್ನು ಹಿಂದಿರುಗಿಸುವ ಮೂಲಕ ದೇಶಕ್ಕೆ...