ವಾಣಿಜ್ಯಭಾರತದಲ್ಲಿ Telegram ನಿಷೇಧ ಸಾಧ್ಯತೆ!; ಕಾರಣ ಏನು?
ಟೆಲಿಗ್ರಾಮ್ ವಿರುದ್ಧ ಕೇಳಿಬಂದಿರುವ ಈ ಆರೋಪಗಳು ಸಾಬೀತಾದರೆ ಭಾರತದಲ್ಲಿ ಟೆಲಿಗ್ರಾಂ ನಿಷೇಧವಾಗುವ ಎಲ್ಲ ಸಾಧ್ಯತೆಗಳಿವೆ. ವರದಿಯಲ್ಲಿರುವಂತೆ ಟೆಲಿಗ್ರಾಂ ಆ್ಯಪ್ ಬಳಕೆ ಮಾಡಿಕೊಂಡು ಸುಲಿಗೆ ಮತ್ತು ಜೂಜಾಟದಂತಹ ಕ್ರಿಮಿನಲ್ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ.