ಅಪರಾಧ ಸಂಖ್ಯೆ

ಪೊಲೀಸ್ ನೋಟಿಸ್‌ನಲ್ಲಿ ಅಪರಾಧ ಮಾಹಿತಿ, ಅಪರಾಧ ಸಂಖ್ಯೆ ನಮೂದಿಸುವುದು ಕಡ್ಡಾಯ: ಹೈಕೋರ್ಟ್
ಭಾರತೀಯ ನ್ಯಾಯ ಸಂಹಿತೆ–2023ರ ಸೆಕ್ಷನ್ 35ರ ಅನುಸಾರ ಆರೋಪಿಗೆ ಚೆಕ್ ಲಿಸ್ಟ್ ಒದಗಿಸದೇ ಹೋದಲ್ಲಿ ಅಂತಹ ಆರೋಪಿಯು ಠಾಣಾಧಿಕಾರಿ ಮುಂದೆ ಹಾಜರಾಗುವ ಅವಶ್ಯಕತೆ ಇಲ್ಲ. ಅಂತೆಯೇ, ಪೊಲೀಸರು ಇಂತಹ ಆರೋಪಿಯ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ.

ಬಿಟ್ ಕಾಯಿನ್ ಹಗರಣ: ಅಪರಾಧ ಸಂಖ್ಯೆಯಲ್ಲಿ ಕಂಡು ಬಂದ ತಪ್ಪು ಮುದ್ರಣ ದೋಷವಾಗಿದೆ- ಬೆಂಗಳೂರು ಪೊಲೀಸರ ಸ್ಪಷ್ಟನೆ
ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳ ಆರೋಪಗಳ ನಡುವೆಯೇ ಬೆಂಗಳೂರು ನಗರ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದು, ಇಂಟರ್‌ಪೋಲ್‌ನೊಂದಿಗಿನ ಸಂವಹನದಲ್ಲಿ ಕಂಡು ಬಂದ ಅಪರಾಧ ಸಂಖ್ಯೆಯಲ್ಲಿನ ತಪ್ಪು ಮುದ್ರಣ ದೋಷವಾಗಿದೆ ಎಂದು ತಿಳಿಸಿದೆ.

ಕೊರೋನಾ ಎಫೆಕ್ಟ್: ಕಳ್ಳರಿಗೂ ಭೀತಿ ಹುಟ್ಟಿಸಿದ ವೈರಸ್, ನಗರದಲ್ಲಿ ಅಪರಾಧ ಸಂಖ್ಯೆಗಳು ಗಣನೀಯ ಇಳಿಕೆ
ಇಡೀ ದೇಶವನ್ನೇ ಬಚ್ಚಿ ಬೀಳಿಸುತ್ತಿರುವ ಕೊರೋನಾ ವೈರಸ್'ಗೆ ಇದೀಗ ಸರಗಳ್ಳತನ, ದರೋಡೆ, ಕೊಲೆಯಂತಹ ಅಪರಾಧ ಕೃತ್ಯಗಳಲ್ಲಿ ಪಾಲ್ಗೊಳ್ಳುತ್ತಿದ್ದ ಕಳ್ಳರನ್ನೂ ಭೀತಿಗೊಳಗಾಗವಂತೆ ಮಾಡಿದೆ. ವೈರಸ್ ರಾಜ್ಯದಲ್ಲಿ ಕಾಲಿಡುತ್ತಿದ್ದಂತೆಯೇ ಹೆದರಿರುವ ಕಳ್ಳರು, ದರೋಡೆಕೋರರು ಮನೆಗಳಲ್ಲಿಯೇ ಕುಳಿತಂತೆ ಕಂಡುಬಂದಿದ್ದು...

