ದೇಶ'ಅಪರಾಧ ಎಸಗುವವರಿಗೆ ಭಯ ಹುಟ್ಟಿಸಬೇಕು, ಆಗ ಮಾತ್ರ ಮಹಿಳೆಯರ ವಿರುದ್ಧ ದೌರ್ಜನ್ಯ ತಡೆಗಟ್ಟಬಹುದು': ಸುಪ್ರೀಂ ಕೋರ್ಟ್
ದೆಹಲಿ-ಎನ್ಸಿಆರ್ನಲ್ಲಿ ಇತ್ತೀಚೆಗೆ ನಡೆದ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಕೆ. ವಿನೋದ್ ಚಂದ್ರನ್ ಅವರ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತು.