ಅಪರಾಧಗಳು

ಕಳೆದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಇಳಿಮುಖ: ಸಿಎಂ ಸಿದ್ದರಾಮಯ್ಯ
ತಂತ್ರಜ್ಞಾನದ ಬೆಳವಣಿಗೆಯಿಂದ ಸೈಬರ್ ಅಪರಾಧಗಳು ವ್ಯಾಪಕವಾಗಿ ಹೆಚ್ವುತ್ತಿವೆ. ಅದೇ ತಂತ್ರಜ್ಞಾನದ ಸಾಧ್ಯತೆಗಳನ್ನು ಬಳಸಿಕೊಂಡು ಸೈಬರ್ ಅಪರಾಧಗಳನ್ನು ನಿಗ್ರಹಿಸಬೇಕು ಎಂದರು.

ಗೋವಾದಲ್ಲಿನ ಶೇ 90 ರಷ್ಟು ಅಪರಾಧಗಳಿಗೆ ವಲಸೆ ಕಾರ್ಮಿಕರೇ ಕಾರಣ: ಮುಖ್ಯಮಂತ್ರಿ ಪ್ರಮೋದ್ ಸಾವಂತ್
ಕರಾವಳಿ ರಾಜ್ಯದಲ್ಲಿ ನಡೆಯುವ ಶೇ 90 ರಷ್ಟು ಅಪರಾಧಗಳನ್ನು ಬಿಹಾರ, ಉತ್ತರ ಪ್ರದೇಶ ಮತ್ತು ಇತರ ಪ್ರದೇಶಗಳಿಂದ ವಲಸೆ ಬಂದ ಕಾರ್ಮಿಕರು ಮಾಡುತ್ತಾರೆ. ಹೀಗಾಗಿ, ಗುತ್ತಿಗೆದಾರರು ಇವರನ್ನು ನೇಮಿಸಿಕೊಳ್ಳುವ ಮೊದಲು 'ಲೇಬರ್ ಕಾರ್ಡ್'ಗಳನ್ನು ಪಡೆದುಕೊಳ್ಳಬೇಕು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಒತ್ತಾಯಿಸಿದರು.

ಬೆಂಗಳೂರು ನಗರ ಮಹಿಳೆಯರು-ಮಕ್ಕಳಿಗೆ ಸುರಕ್ಷಿತವಲ್ಲವೇ?: ಆತಂಕ ತಂದಿದೆ ನಗರ ಪೊಲೀಸ್ ಆಯುಕ್ತರು ಬಿಡುಗಡೆ ಮಾಡಿರುವ ವರದಿ!
ಬೆಂಗಳೂರು ಪೊಲೀಸ್ ಆಯುಕ್ತರು ಬಿಡುಗಡೆ ಮಾಡಿರುವ ಅಂಕಿಅಂಶ ಆತಂಕವನ್ನುಂಟುಮಾಡುತ್ತಿದೆ. 2022 ರಲ್ಲಿ ನಗರದಲ್ಲಿ ನಡೆದ ಇತರ ಅಪರಾಧ ಪ್ರಕರಣಗಳಿಗೆ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧ ಪ್ರಕರಣಗಳಲ್ಲಿ ಶೇಕಡಾ 30 ರಷ್ಟು ಹೆಚ್ಚಳವಾಗಿದೆ.

