ದೇಶಅಪರಾಧಿಗಳಿಗೆ ಕ್ಷಮಾಪಣೆ: ಕಡತಗಳೊಂದಿಗೆ ಸಿದ್ಧರಾಗಿರಿ'; ಬಿಲ್ಕಿಸ್ ಬಾನೊ ಅರ್ಜಿ ಕುರಿತು ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತಾಕೀತು!
ಬಿಲ್ಕಿಸ್ ಬಾನೊ ಸಲ್ಲಿಸಿರುವ ಅರ್ಜಿ ಕುರಿತು ಕೇಂದ್ರ, ಗುಜರಾತ್ ಸರ್ಕಾರ ಮತ್ತಿತರರಿಂದ ಪ್ರತಿಕ್ರಿಯೆಯನ್ನು ಸುಪ್ರೀಂಕೋರ್ಟ್ ಸೋಮವಾರ ಕೇಳಿದೆ. 2022ರ ಗೋದ್ರಾ ಹತ್ಯಾಕಾಂಡದ ನಂತರ ಬಿಲ್ಕಿಸ್ ಬಾನೊ ಮೇಲೆ ಅತ್ಯಾಚಾರ ನಡೆದು ಆಕೆಯ ಏಳು ಮಂದಿ ಕುಟುಂಬ ಸದಸ್ಯರನ್ನು ಹತ್ಯೆ ಮಾಡಲಾಗಿತ್ತು.