ರಾಜ್ಯಬೆಂಗಳೂರು: ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಅಪರಿಚಿತ ಮಹಿಳೆ ಆತ್ಮಹತ್ಯೆ
ನಾಯಿಯೊಂದು ನಿರಂತರವಾಗಿ ಬೊಗಳಲು ಪ್ರಾರಂಭಿಸಿದ ನಂತರ ಕಟ್ಟಡದ ನಿವಾಸಿಯೊಬ್ಬರು ತಮ್ಮ ಫ್ಲಾಟ್ನಿಂದ ಹೊರಗೆ ಬಂದು ಪರಿಶೀಲಿಸಿದಾಗ ನಾಲ್ಕನೇ ಮಹಡಿಯಲ್ಲಿನ ಮೆಟ್ಟಿಲುಗಳ ಬಳಿ ಮಹಿಳೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.