ದೇಶದಯಾ ಮರಣಕ್ಕೆ ಅನುಮತಿ ನೀಡಿ: ನೊಂದ ತಂದೆಯಿಂದ ರಾಷ್ಟ್ರಪತಿಗೆ ಅರ್ಜಿ
ಅಪರೂಪದ ನರ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ಚಿಕಿತ್ಸೆ ಭರಿಸಲಾಗದ ತಂದೆಯೊಬ್ಬರು ದಯಾ ಮರಣಕ್ಕೆ ಒಪ್ಪಿಗೆ ನೀಡುವಂತೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಪತ್ರ ಬರೆದಿರುವ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ...