ಅಪರೂಪದ ಕಾಯಿಲೆ

ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳ ಚಿಕಿತ್ಸೆಗೆ ನೆರವಾಗಿ: ಕಾರ್ಪೊರೇಟ್ ಕಂಪನಿಗಳಿಗೆ ಸಚಿವ ಶರಣ ಪ್ರಕಾಶ್ ಪಾಟೀಲ್ ಒತ್ತಾಯ
ಕರ್ನಾಟಕದಲ್ಲಿ ಅಪರೂಪದ ಕಾಯಿಲೆಗಳಿಗೆ ತುತ್ತಾದ ನೂರಾರು ಮಕ್ಕಳು ಇದ್ದಾರೆ. ಇವರಲ್ಲಿ ಕೆಲವರಿಗೆ ಚಿಕಿತ್ಸೆ ನೀಡಲು ಲಕ್ಷಾಂತರ ರೂಪಾಯಿ ವೆಚ್ಚವಾಗುತ್ತದೆ.

ಅಪರೂಪದ ಕಾಯಿಲೆ ಹೊಂದಿರುವ ಮಕ್ಕಳಿಗೆ ಸರ್ಕಾರ ನೆರವು: ಸಚಿವ ಶರಣ ಪ್ರಕಾಶ್ ಪಾಟೀಲ್
ಇಡೀ ದೇಹವನ್ನೆ ಅಲುಗಾಡಿಸುವ ಬೆನ್ನುಮೂಳೆ ಸ್ನಾಯು ಕ್ಷೀಣತೆಯಂಥ ಅಪಾಯವನ್ನು ತಡೆಗಟ್ಟಲು ರಾಜ್ಯ ಸರ್ಕಾರ ಒತ್ತು ನೀಡುತ್ತಿದೆ. ಇದು ಅನುವಂಶಿಯವಾಗಿ ಶಿಶುಗಳಲ್ಲಿ ಹಾಗೂ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈ ಅನುವಂಶೀಯ ಕಾಯಿಲೆಗೆ ಔಷಧಿಗಳು ದೊರೆಯುವಂತೆ ಮಾಡಲು ಸರ್ಕಾರ ಮುಂದಾಗಿದೆ.

ಸಮಾಜದಲ್ಲಿನ ಅಪರೂಪದ ಆರೋಗ್ಯ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸಲು ಸಿಜೆಐ ಕರೆ
ಮಾರ್ಚ್ 2021 ರಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಆರಂಭಿಸಿದ ಅಪರೂಪದ ರೋಗಗಳ ರಾಷ್ಟ್ರೀಯ ನೀತಿಯನ್ನು ಉಲ್ಲೇಖಿಸಿರುವ ಸಿಜೆಐ, ಆನುವಂಶಿಕ ಕಾಯಿಲೆಗಳ ಬಗ್ಗೆ ನಾವು ಇನ್ನು ಮುಂದಿನ ದಿನಗಳಲ್ಲಿ ಅರಿವಿಲ್ಲದಂತೆ ಇರುವುದಕ್ಕೆ ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

'ಅಪರೂಪದ ಕಾಯಿಲೆಗೆ ಚಿಕಿತ್ಸೆ ನೀಡುವ ಆರೋಗ್ಯ ಸಚಿವಾಲಯದ ಯೋಜನೆಯಿಂದ ಯಾವುದೇ ರೋಗಿಗೆ ಪ್ರಯೋಜನವಾಗಿಲ್ಲ'
ಅಪರೂಪದ ಕಾಯಿಲೆಗೆ ಚಿಕಿತ್ಸೆ ನೀಡುವ ಆರೋಗ್ಯ ಸಚಿವಾಲಯದ ಯೋಜನೆಯಿಂದ ಯಾವುದೇ ರೋಗಿಗೆ ಪ್ರಯೋಜನವಾಗಿಲ್ಲ ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ಹೇಳಿದ್ದಾರೆ.

ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಗುವನ್ನು ಇಂದಿರಾಗಾಂಧಿ ಆಸ್ಪತ್ರೆಗೆ ವರ್ಗಾಯಿಸಲು ಹೈಕೋರ್ಟ್ ಆದೇಶ
ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಗುವನ್ನು ಬೆಂಗಳೂರಿನ ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಕೇಂದ್ರ (ಐಐಸಿಎಚ್) ವರ್ಗಾಯಿಸಲು ಹೈಕೋರ್ಟ್ ಶುಕ್ರವಾರ ಮಧ್ಯಂತರ ಆದೇಶ ನೀಡಿದೆ.

ಹದಿಹರೆಯದ ಯುವತಿಯನ್ನು ಸಾವಿನ ಬಾಗಿಲಿಗೆ ಕೊಂಡೊಯ್ದ ಅಪರೂಪದ ಕಾಯಿಲೆ!
ಬಹುತೇಕ ಮಕ್ಕಳು ಕೋವಿಡ್ ಲಕ್ಷಣ ರಹಿತ ಅಥವಾ ಸಾಧಾರಣ ಸೋಂಕಿಗೆ ತುತ್ತಾದರೂ ಬೆಂಗಳೂರಿನ 14 ವರ್ಷದ ಹದಿಹರೆಯದ ಯುವತಿಯೊಬ್ಬಳು ಅಪರೂಪದ ಕಾಯಿಲೆಯಿಂದಾಗಿ ಸಾವಿನ ಬಾಗಿಲು ಬಡಿದು, ಇದೀಗ ಚೇತರಿಸಿಕೊಂಡಿದ್ದಾಳೆ.

ಕೋವಿಡ್ ಮಧ್ಯೆ ಮಕ್ಕಳಲ್ಲಿ ಅಪರೂಪದ ಕಾಯಿಲೆ: ತೀವ್ರ ಕಳವಳ
ಮಕ್ಕಳಲ್ಲಿ ಮಲ್ಟಿಸಿಸ್ಟಮ್ ಇನ್ಫ್ಲಾಮೇಟರಿ ಎಂದು ಕರೆಯಲ್ಪಡುವ ಕವಾಸಕಿ ತರಹದ ಅಪರೂಪದ ಕೋವಿಡ್-19ಗೆ ಸಂಬಂಧಿತ ಕಾಯಿಲೆಗಳ ರೋಗ ಲಕ್ಷಣಗಳ ಬಗ್ಗೆ ಪೋಷಕರು ಎಚ್ಚರ ವಹಿಸುವಂತೆ ನಗರದಲ್ಲಿನ ಮಕ್ಕಳ ವೈದ್ಯರು ಎಚ್ಚರಿಕೆ ನೀಡಿದ್ದಾರೆ.

ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದ 12 ವರ್ಷದ ಬಾಲಕನ ನೆರವಿಗೆ ಧಾವಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದ ಬಾಲಕನ ಚಿಕಿತ್ಸೆಗೆ ನೆರವು ನೀಡುವ ಮೂಲಕ ಮತ್ತೊಮ್ಮೆ ತಾವು ಜನನಾಯಕ...

ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ 18 ತಿಂಗಳ ಮಗುವಿನ ತೂಕ 22 ಕೆಜಿ
ಹದಿನೆಂಟು ತಿಂಗಳ ಮಗುವೊಂದು ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು ಮಗುವಿನ ತೂಕ 22 ಕೆಜಿ ಇದೆ...

