ದೇಶPatna Airport ರನ್ ವೇ ನಲ್ಲಿ ಬದ್ಧ ವೈರಿಗಳ ಕಾಳಗ: ನಾಗರ ಹಾವಿನ ಮೇಲೆ 3 ಮುಂಗುಸಿಗಳ ದಾಳಿ, ಅಪರೂಪದ Video
ಹಾವು ಮತ್ತು ಮುಂಗುಸಿ ಜೈವಿಕವಾಗಿ ಬದ್ಧವೈರಿಗಳು.. ಇವುಗಳ ಕದನ ಮನುಷ್ಯಕ ಕಣ್ಣಿಗೆ ಕಾಣಸಿಗುವುದು ಅಪರೂಪ. ಆದರೆ ಬಿಹಾರ ರಾಜಧಾನಿ ಪಾಟ್ನಾದ ವಿಮಾನ ನಿಲ್ದಾಣದ ರನ್ ವೇ ಮೇಲೆಯೇ ಇಂತಹ ಅಪರೂಪದ ದೃಶ್ಯ ಕಂಡಿದೆ.