ಅಪರ್ಣಾ

ಬೆಂಗಳೂರು ಮೆಟ್ರೋ ನಿಲ್ದಾಣಗಳಿಗೆ ಶಂಕರ್ ನಾಗ್, ಅಪರ್ಣಾ ಹೆಸರಿಡಿ: ಸರ್ಕಾರಕ್ಕೆ ಬಿಜೆಪಿ ಶಾಸಕ ಯತ್ನಾಳ್ ಆಗ್ರಹ
ಕನ್ನಡ ಚಿತ್ರರಂಗದ ಮೇರು ನಟ ಶಂಕರ್ ನಾಗ್ ಹಾಗೂ ಕನ್ನಡಿಗರ ಮನದಲ್ಲಿ ಅಚ್ಚಳಿಯದೆ ಉಳಿದಿರುವ ಅಪರ್ಣಾ ಅವರ ಕೊಡುಗೆ ಕರ್ನಾಟಕಕ್ಕೆ ಹಾಗೂ ಕನ್ನಡಕ್ಕೆ ಅಪಾರವಾದುದು...

ಖ್ಯಾತ ನಿರೂಪಕಿ, ನಟಿ ಅಪರ್ಣಾ ಪಂಚಭೂತಗಳಲ್ಲಿ ಲೀನ; ಮಾಜಿ ಸಚಿವ ಬಿ. ನಾಗೇಂದ್ರ ಇಡಿ ವಶಕ್ಕೆ; ಹಟ್ಟಿ ಚಿನ್ನದ ಗಣಿಯಲ್ಲಿ ಮಣ್ಣು ಕುಸಿದು ಕಾರ್ಮಿಕ ಸಾವು! ಇವು ಇಂದಿನ ಪ್ರಮುಖ ಸುದ್ದಿಗಳು 12-07-24

ಮಾಜಿ ಸಚಿವ ಬಿ. ನಾಗೇಂದ್ರ ಇಡಿ ವಶಕ್ಕೆ; ಖ್ಯಾತ ನಿರೂಪಕಿ, ನಟಿ ಅಪರ್ಣಾ ಪಂಚಭೂತಗಳಲ್ಲಿ ಲೀನ; ಹಟ್ಟಿ ಚಿನ್ನದ ಗಣಿಯಲ್ಲಿ ಮಣ್ಣು ಕುಸಿದು ಕಾರ್ಮಿಕ ಸಾವು!

ಸಿನಿ, ರಾಜಕೀಯ ರಂಗದ ಗಣ್ಯರಿಂದ ಅಪರ್ಣಾ ಅಂತಿಮ ದರ್ಶನ, ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ!
ತಾರಾ, ಶ್ರೀನಾಥ್, ಪದ್ಮಜಾ ರಾವ್, ದತ್ತಣ್ಣ, ಗಿರಿಜಾ ಲೋಕೇಶ್, ಮಂಡ್ಯ ರಮೇಶ್ ಸೇರಿದಂತೆ ಅನೇಕರು ಅಪರ್ಣಾ ಅಂತಿಮ ದರ್ಶನ ಪಡೆದಿದ್ದಾರೆ.

30 ವರ್ಷಗಳ ನಂತರ ಮತ್ತೆ ಬೆಳ್ಳಿತೆರೆಗೆ ನಟಿ ಅಪರ್ಣಾ
ಗ್ರಾಮಾಯಣ ಚಿತ್ರಕ್ಕೆ ಉತ್ತಮ ಕಲಾವಿದರ ಆಯ್ಕೆಯಲ್ಲಿ ನಿರ್ದೇಶಕ ದೇವರ್ನೂರು ಚಂದ್ರು ನಿರತರಾಗಿದ್ದಾರೆ...

