ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯ ಖುನಿಂಗ್ಥೆಕ್ ಗ್ರಾಮದಲ್ಲಿ ಭಾರತೀಯ ಸೇನೆಯ ಯೋಧನ ಶವ ಭಾನುವಾರ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.