ದೇಶಅಪಾಚೆ ಫ್ಯೂಸ್ಲೇಜ್, ಹಿಂದುಸ್ತಾನ್ 228, ಧ್ರುವ್...: ವಿಮಾನ ನಿರ್ಮಾಣ ಕ್ಷೇತ್ರದಲ್ಲಿ ಅಭಿವೃದ್ಧಿಯತ್ತ ಭಾರತ ದಾಪುಗಾಲು!
ಭಾರತದ ನಾಗರಿಕ ವಾಯುಯಾನ ಉದ್ಯಮ ತನ್ನ ಶೈಶವಾವಸ್ಥೆಯಿಂದ ಬೆಳವಣಿಗೆಯತ್ತ ಮುನ್ನುಗ್ಗುತ್ತಿದೆ. ಭಾರತ ಮುಂದಿನ ನಾಲ್ಕರಿಂದ ಐದು ವರ್ಷಗಳ ಅವಧಿಯಲ್ಲಿ ದೇಶದಲ್ಲಿರುವ ವಿಮಾನ ನಿಲ್ದಾಣಗಳ ಸಂಖ್ಯೆಯನ್ನು 138 ರಿಂದ 220ಕ್ಕೆ ಏರಿಸುವ ಗುರಿಯನ್ನು ಹೊಂದಿದೆ.