ಅಪಾಯ ಮಟ್ಟ

ದೆಹಲಿಯಲ್ಲಿ ಭಾರೀ ಮಳೆ: ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಯಮುನಾ ನದಿ; ತಗ್ಗು ಪ್ರದೇಶಗಳು ಜಲಾವೃತ! Video
ದೇಶ

ದೆಹಲಿಯಲ್ಲಿ ಭಾರೀ ಮಳೆ: ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಯಮುನಾ ನದಿ; ತಗ್ಗು ಪ್ರದೇಶಗಳು ಜಲಾವೃತ! Video

ಮಂಗಳವಾರ ಬೆಳಿಗ್ಗೆ ಯಮುನಾ ನದಿಯ ನೀರಿನ ಮಟ್ಟ 205.81 ಮೀಟರ್‌ಗೆ ಏರಿದ್ದು, ಅಪಾಯದ ಮಟ್ಟ (205.33)ವನ್ನು ದಾಟಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯಾದ್ಯಂತ ಭಾರೀ ಮಳೆ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು
ರಾಜ್ಯ

ರಾಜ್ಯಾದ್ಯಂತ ಭಾರೀ ಮಳೆ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು

ಕಳೆದ ಎರಡು ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಾರ್ಕಂಡೇಯ, ಮಲಪ್ರಭಾ, ಘಟಪ್ರಭಾ ಮತ್ತು ದೂದ್ ಗಂಗಾ ಹಾಗೂ ಕೃಷ್ಣಾ ನದಿಗಳು ತುಂಬಿ ಹರಿಯುತ್ತಿವೆ.

ಉತ್ತರ ಭಾರತದಲ್ಲಿ ಮೇಘ ಸ್ಫೋಟ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಗಂಗಾ-ಯಮುನಾ
ದೇಶ

ಉತ್ತರ ಭಾರತದಲ್ಲಿ ಮೇಘ ಸ್ಫೋಟ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಗಂಗಾ-ಯಮುನಾ

ನೆರೆ ಹೊರೆಯ ರಾಜ್ಯಗಳಲ್ಲಿ ಅಪಾರ ಪ್ರಮಾಣ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಗಂಗಾ, ಯಮುನಾ ಮತ್ತು ಗಾಗ್ರಾ ಸೇರಿದಂತೆ ಉತ್ತರ ಪ್ರದೇಶದ ಹಲವು ನದಿಗಳು ಉಕ್ಕಿ ಹರಿಯುತ್ತಿವೆ.