ಅಪಾಯಕಾರಿ ಸಾಹಸ
ಲಖನೌ: ಚಲಿಸುತ್ತಿದ್ದ ಕಾರಿನಲ್ಲಿ 'ನಗ್ನ ಮಹಿಳೆ'ಯ ಸ್ಟಂಟ್ Video ವೈರಲ್; ತೀವ್ರ ಆಕ್ರೋಶ
ಲಖನೌನ ಶಹೀದ್ ಪಾತ್‌ನಲ್ಲಿ ಈ ಘಟನೆ ನಡೆದಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಅಜಾಗರೂಕ ವರ್ತನೆ ಬಗ್ಗೆ ತೀವ್ರ ಕಳವಳವನ್ನುಂಟು ಮಾಡಿದ್ದು, ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Gokak Falls ನಲ್ಲಿ ಪ್ರವಾಸಿಗರ ಹುಚ್ಚಾಟ; ರೀಲ್ಸ್ ಗಾಗಿ ಅಪಾಯಕಾರಿ ಸ್ಟಂಟ್!
ಭಾರತದ ನಯಾಗರ ಜಲಪಾತ ಅಂತಾನೇ ಹೆಸರುವಾಸಿಯಾಗಿರುವ ಗೋಕಾಕ ಜಲಪಾತದಲ್ಲಿ ನಯನ ಮನೋಹರ ದೃಶ್ಯ ಸೃಷ್ಟಿಯಾಗಿದೆ. ಹೀಗಾಗಿ, ರಜೆ ದಿನವಾದ ಭಾನುವಾರ ಪ್ರವಾಸಿಗರು ಜಲಪಾತದ ಎದುರು ಹುಚ್ಚಾಟ ನಡೆಸಿದ್ದಾರೆ.

ಕಾಪು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರ್ ರೇಸಿಂಗ್, ಅಪಾಯಕಾರಿ ಸಾಹಸ: ನಾಲ್ವರು ಯುವಕರ ಬಂಧನ
ಕಾರುಗಳಲ್ಲಿ ಸ್ಟಂಟ್ ಗಳನ್ನು ಮಾಡುತ್ತಿದ್ದ ನಾಲ್ವರ ವಿರುದ್ಧ ಕಾಪು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಚಲಿಸುತ್ತಿದ್ದ ರೈಲಿನಲ್ಲಿ ಅಪಾಯಕಾರಿ ಸಾಹಸ ಮಾಡುತ್ತಾ ಮೊಬೈಲ್ ಕದ್ದ ಕದೀಮರು!
ಮುಂಬೈನ ಲೋಕಲ್ ರೈಲಿನಲ್ಲಿ ಅಪಾಯಕಾರಿ ಸಾಹಸ ಪ್ರದರ್ಶಿಸಿದ ಯುವಕರ ಗುಂಪೊಂದು ಇದೇ ವೇಳೆ ಪ್ಲಾಟ್ ಫಾರ್ಮ್ ಮೇಲೆ ನಿಂತಿದ್ದ ಪ್ರಯಾಣಿಕನ ಮೊಬೈಲ್ ಕಸಿದಿದ್ದಾರೆ...

