ಆಸ್ಟ್ರೇಲಿಯಾದಲ್ಲಿ ಭಾನುವಾರ ಮುಕ್ತಾಯವಾದ ಐಸಿಸಿ ಟಿ-20 ವಿಶ್ವಕಪ್ 2022 ಚಾಂಪಿಯನ್ ಇಂಗ್ಲೆಂಡ್ ತಂಡಕ್ಕೆ 13.84 ಕೋಟಿ ರೂ. ಬಹುಮಾನ ಸಿಕ್ಕಿದೆ. ರನ್ನರ್ ಆಫ್ ಪಾಕಿಸ್ತಾನ ತಂಡ ರೂ. 7.4 ಕೋಟಿ ಪಡೆದಿದೆ.