ದೇಶದೆಹಲಿ: ಅಪಾರ್ಟ್ ಮೆಂಟ್ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಜೀವ ದಹನ; Video
ಈ ಘಟನೆ ನಸುಕಿನ ಜಾವ ಸುಮಾರು 3.48ರ ಸುಮಾರಿಗೆ ವಿವೇಕ್ ವಿಹಾರ್ ಫೇಸ್-1 ರ ನಾಲ್ಕು ಮಹಡಿಗಳ ಕಟ್ಟಡದಲ್ಲಿ ಸಂಭವಿಸಿದ್ದು, ತಕ್ಷಣವೇ ಪೊಲೀಸ್, ಅಗ್ನಿಶಾಮಕ ಮತ್ತು ವಿಪತ್ತು ನಿರ್ವಹಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ.