ಅಪಾರ್ಟ್ ಮೆಂಟ್ ಕುಸಿತ

ಮಹಾರಾಷ್ಟ್ರದಲ್ಲಿ ಅನಧಿಕೃತ ಕಟ್ಟಡ ಕುಸಿತ: ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಮಗು ಸೇರಿ 17 ಮಂದಿ ಸಾವು; Video
ಎನ್ಡಿಆರ್ಎಫ್ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಗೋಡೆ ಕೆಳಗೆ ಸಿಲುಕಿಕೊಂಡ ಇಬ್ಬರನ್ನು ರಕ್ಷಿಸಿದ್ದು, ಒಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಬೆಂಗಳೂರಿನಲ್ಲಿ ಕುಸಿದು ಬಿದ್ದ ಅಪಾರ್ಟ್ಮೆಂಟ್, ಅನುಮತಿ ಪಡೆದಿದ್ದು 3 ಅಂತಸ್ತಿಗೆ, ಕಟ್ಟಿದ್ದು 4 ಅಂತಸ್ತು!
ಕಸ್ತೂರಿನಗರದ ಡಾಕ್ಟರ್ಸ್ ಬಡಾವಣೆಯಲ್ಲಿ ನಿರ್ಮಿಸಿದ್ದ ನಾಲ್ಕು ಅಂತಸ್ತಿನ ಕಟ್ಟಡ ಗುರುವಾರ ಕುಸಿದು ಬಿದ್ದಿದೆ. ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸಿದ್ದೇ ಅವಘಡಕ್ಕೆ ಕಾರಣ ಎನ್ನಲಾಗುತ್ತಿದೆ.

