ರಾಜ್ಯಬೆಂಗಳೂರು: 30 ಲಿಫ್ಟ್ಗಳ ಕಾರ್ಯಾಚರಣೆ ಸ್ಥಗಿತಗೊಳಿಸುವಂತೆ ಅಪಾರ್ಟ್ಮೆಂಟ್ ಗೆ ನೋಟಿಸ್
ಇನ್ಸ್ಪೆಕ್ಟರೇಟ್ ನಿಂದ ಅನುಮತಿ ಪಡೆದಿಲ್ಲ ಎಂಬ ಕಾರಣ ನೀಡಿ ಕನಕಪುರ ಮುಖ್ಯರಸ್ತೆಯಲ್ಲಿರುವ ದೊಡ್ಡಕಲ್ಲಸಂದ್ರದ ಅಪಾರ್ಟ್ಮೆಂಟ್ ಸಮುಚ್ಚಯದ ಎರಡು ಟವರ್ಗಳಲ್ಲಿರುವ ಎಲ್ಲಾ ಲಿಫ್ಟ್ಗಳ ಕಾರ್ಯಾಚರಣೆಯನ್ನು ತಕ್ಷಣವೇ ನಿಲ್ಲಿಸುವಂತೆ...