ರಾಜ್ಯಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ವೇನಲ್ಲಿ ಅಪಘಾತಕ್ಕೆ ಅಪೂರ್ಣ ಕಾಮಗಾರಿ ಕಾರಣ; 25 ಆ್ಯಕ್ಸಿಡೆಂಟ್ ಝೋನ್: ಅಲೋಕ್ ಕುಮಾರ್
ಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿ ಅಪೂರ್ಣವಾಗಿದೆ, ಹೆದ್ದಾರಿಯಲ್ಲಿ ಉಂಟಾಗುವ ಅಪಘಾತ, ಸಾವು ನೋವುಗಳನ್ನು ತಡೆಯಲೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೂಡಲೇ ಬಾಕಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.