ಕ್ರೀಡೆಟೋಕಿಯೊ ಒಲಂಪಿಕ್ಸ್ 2020: 10 ಮೀ. ಪಿಸ್ತೂಲ್ ಫೈನಲ್ ನಲ್ಲಿ ಎಡವಿದ ಸೌರಭ್; ಅಪೂರ್ವ, ಇಲವೆನಿಲ್ ಔಟ್
ಅರ್ಹತಾ ಸುತ್ತಿನಲ್ಲಿ ಅಗ್ರಸ್ಥಾನ ಪಡೆದಿದ್ದ ಸೌರಭ್ ಚೌಧರಿ ಟೋಕಿಯೊ ಒಲಿಂಪಿಕ್ಸ್ ಪುರುಷರ 10 ಮೀಟರ್ ಏರ್ ಪಿಸ್ತೂಲ್ ಫೈನಲ್ನಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ್ದು ಏಳನೇ ಸ್ಥಾನ ಗಳಿಸಿದ್ದಾರೆ.