ಅಪೆಕ್ಸ್ ಬ್ಯಾಂಕ್ ಚುನಾವಣೆ

ಕೆ.ಎನ್ ರಾಜಣ್ಣಗೆ ಮುಖಭಂಗ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ CM ಆಪ್ತ ಎಸ್.ರವಿ ಅವಿರೋಧ ಆಯ್ಕೆ!
ಅಪೆಕ್ಸ್ ಬ್ಯಾಂಕ್‌ಗೆ 4 ತಿಂಗಳ ಮೊದಲೇ ಚುನಾವಣೆ ನಡೆಯಬೇಕಿತ್ತು. ಆದರೆ ಆಕಾಂಕ್ಷಿಗಳ ಮಧ್ಯೆ ಪ್ರಭಲ ಸ್ಪರ್ಧೆ ಇದ್ದ ಕಾರಣ ಚುನಾವಣೆ ಮುಂದೂಡಿಕೆಯಾಗಿತ್ತು. ಅಂತಿಮವಾಗಿ ರವಿ ಮತ್ತು ರಾಜಣ್ಣ ಮಧ್ಯೆ ಪೈಪೋಟಿ ತೀವ್ರವಾಗಿತ್ತು.

ಅಪೆಕ್ಸ್ ಬ್ಯಾಂಕ್ ಪಟ್ಟಕ್ಕೆ ತೀವ್ರ ಲಾಬಿ: ಅಧ್ಯಕ್ಷ ಹುದ್ದೆಗೆ ಅಧಿಕಾರ ಹಂಚಿಕೆ ಸೂತ್ರ?; KN ರಾಜಣ್ಣ-ಎಂಎಲ್‌ಸಿ ರವಿ ನಡುವೆ 30-30 ಸಾಧ್ಯತೆ!
ಅಧ್ಯಕ್ಷ ಸ್ಥಾನವನ್ನು ತಲಾ ಎರಡೂವರೆ ವರ್ಷಗಳ ಅವಧಿಗೆ ಹಂಚಿಕೊಳ್ಳುವ ಕುರಿತು ನಿರ್ದೇಶಕರ ನಡುವೆ ಒಮ್ಮತ ಮೂಡಿಸುವಲ್ಲಿ, ಬುಧವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡೆಸಿದ ಸಭೆಯು ಯಶಸ್ವಿಯಾಗಿದೆ ಎಂದು ವರದಿಯಾಗಿದೆ.

ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕಾಗಿ ಕಸರತ್ತು: ಎಸ್. ರವಿ ಪರ ಡಿ.ಕೆ ಶಿವಕುಮಾರ್ ವಕಾಲತ್ತು; ಸುರ್ಜೇವಾಲಾ ಭೇಟಿಯಾದ ರಾಜಣ್ಣ!
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಿಗರ ನಡುವಿನ ಪ್ರತಿಷ್ಠೆಯ ಹೋರಾಟವಾಗಿಯೂ ಇದು ಕುತೂಹಲ ಮೂಡಿಸಿದೆ

ಸೆಪ್ಟೆಂಬರ್ 10ಕ್ಕೆ ಅಪೆಕ್ಸ್ ಬ್ಯಾಂಕ್ ಚುನಾವಣೆ; ಡಿ.ಕೆ ಶಿವಕುಮಾರ್–ಕೆ.ಎನ್ ರಾಜಣ್ಣ ಮುಖಾಮುಖಿ?
ಈ ಚುನಾವಣೆ ಮಹತ್ವ ಪಡೆದುಕೊಂಡಿರುವುದಕ್ಕೆ ಈ ಹಿಂದೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನು ಆಯ್ಕೆ ಮಾಡಲು ನಡೆದ ಪ್ರಯತ್ನದ ವೇಳೆ ಡಿ ಕೆ ಶಿವಕುಮಾರ್ ಹಾಗೂ ರಾಜಣ್ಣ ನಡುವೆ ಉಂಟಾಗಿದ್ದ ರಾಜಕೀಯ ಸಂಘರ್ಷವೂ ಕಾರಣವಾಗಿದೆ.

ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಚುನಾವಣೆ: ಸಿಎಂ-ಡಿಸಿಎಂ ಬಣ ಮುಖಾಮುಖಿ; ಮಾಜಿ ಸಚಿವ ರಾಜಣ್ಣ ಎಂಟ್ರಿಯಿಂದ ಡಿಕೆಶಿಗೆ ಹಿನ್ನಡೆ?
ರಾಜಣ್ಣ ಈಗಾಗಲೇ 110 ವರ್ಷಗಳಷ್ಟು ಹಳೆಯದಾದ ಅಪೆಕ್ಸ್ ಬ್ಯಾಂಕಿಗೆ ಎರಡು ಬಾರಿ ಅಧ್ಯಕ್ಷರಾಗಿದ್ದಾರೆ. ಅಕ್ಟೋಬರ್ 2001 ರಿಂದ ಏಪ್ರಿಲ್ 2005 ಮತ್ತು ಆಗಸ್ಟ್ 2015 ರಿಂದ ಸೆಪ್ಟೆಂಬರ್ 2020 ರವರೆಗೆ ಅಧ್ಯಕ್ಷರಾಗಿದ್ದರು.

