ದಾಖಲೆ ರಹಿತ ಹಣ ಹೊಂದಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾದಾಗ ಡಿಕೆ ಶಿವಕುಮಾರ್ಗೆ ಎದೆನೋವು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.