ವಿದೇಶಕಾಬೂಲ್ ಮೇಲೆ ಪಾಕ್ ಸೇನೆ ವೈಮಾನಿಕ ದಾಳಿ, 400 ಜನರ ಹತ್ಯೆ: ರಶೀದ್ ಖಾನ್ ಸೇರಿದಂತೆ ಅಫ್ಘಾನ್ ಕ್ರಿಕೆಟಿಗರ ಆಕ್ರೋಶ
ಸ್ಥಳೀಯ ಕಾಲಮಾನ ರಾತ್ರಿ 9 ಗಂಟೆಗೆ ಮಾದಕವಸ್ತು ಪುನರ್ವಸತಿ ಆಸ್ಪತ್ರೆಯ ಮೇಲೆ ವಾಯುದಾಳಿ ನಡೆಸಲಾಗಿದ್ದು, 2,000 ಹಾಸಿಗೆಗಳ ಸೌಲಭ್ಯದ ಬೃಹತ್ ಆಸ್ಪತ್ರೆ ನಾಶವಾಗಿದೆ ಎಂದು ಅಫ್ಘಾನಿಸ್ತಾನದ ಉಪ ಸರ್ಕಾರದ ವಕ್ತಾರ ಹಮ್ದುಲ್ಲಾ ಫಿಟ್ರತ್ ಹೇಳಿದ್ದಾರೆ.