ದೇಶಅಪ್ರಾಪ್ತೆ ಆರೋಪಕ್ಕೆ ಪುರಾವೆ ಇಲ್ಲ; ಬ್ರಿಜ್ ಭೂಷಣ್ ವಿರುದ್ಧದ ಪ್ರಕರಣ ರದ್ದತಿಗೆ ದೆಹಲಿ ಪೊಲೀಸ್ ಕೋರಿಕೆ
ಕುಸ್ತಿ ಫೆಡರೇಷನ್ ಆಫ್ ಇಂಡಿಯಾದ ನಿರ್ಗಮಿತ (WFI) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಅಪ್ರಾಪ್ತ ಕುಸ್ತಿಪಟು ಬಾಲಕಿ ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ರದ್ದುಗೊಳಿಸುವಂತೆ ದೆಹಲಿ ಪೊಲೀಸರು ಗುರುವಾರ ಇಲ್ಲಿನ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದಾರೆ.