ಅಪ್ಪಾಜಿ ಗೌಡ

ಸರ್ಕಾರಿ ಆಸ್ಪತ್ರೆಯಲ್ಲಿನ ವೆಂಟಿಲೇಟರ್ ಕೊರತೆಯಿಂದಾಗಿ ಮಾಜಿ ಶಾಸಕ ಅಪ್ಪಾಜಿ ಗೌಡ ಸಾವನ್ನಪ್ಪಿದರು: ಜೆಡಿಎಸ್ ನಾಯಕ
ಸರ್ಕಾರಿ ಆಸ್ಪತ್ರೆಯಲ್ಲಿ ಎದುರಾಗಿದ್ದ ವೆಂಟಿಲೇಟರ್ ಕೊರತೆಯಿಂದಾಗಿ ಸಕಾಲಕ್ಕೆ ಚಿಕಿತ್ಸೆ ದೊರೆಯದೆ ಮಾಜಿ ಶಾಸಕ ಅಪ್ಪಾಜಿ ಗೌಡ ಸಾವನ್ನಪ್ಪಿದ್ದರು ಎಂದು ಜೆಡಿಎಸ್ ನಾಯಕ ವೈಎಸ್'ವಿ ದತ್ತ ಅವರು ಹೇಳಿದ್ದಾರೆ.

ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡ ಕೊರೋನಾಗೆ ಬಲಿ
ಭದ್ರಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಗೌಡ (67) ಅವರು ಕೋವಿಡ್‌ನಿಂದಾಗಿ ಬುಧವಾರ ರಾತ್ರಿ ನಿಧನರಾದರು.

ಕಾರಿನ ಸ್ಟೆಪ್ನಿ ಟಯರ್‌ನಲ್ಲಿ ಸಿಕ್ಕ 2.30 ಕೋಟಿ ಹಣ ನನ್ನದೇ: ಮಾಜಿ ಶಾಸಕ ಅಪ್ಪಾಜಿಗೌಡ
ಐಟಿ ದಾಳಿ ವೇಳೆ ಕಾರಿನ ಸ್ಟೆಪ್ನಿ ಟಯರ್‌ನಲ್ಲಿ ಸಿಕ್ಕ 2.30 ಕೋಟಿ ರುಪಾಯಿ ಹಣ ನನ್ನದೇ ಎಂದು ಮಾಜಿ ಶಾಸಕ, ಜೆಡಿಎಸ್ ಮಾಜಿ ಮುಖಂಡ ಅಪ್ಪಾಜಿಗೌಡ ಅವರು ಸ್ಪಷ್ಟನೆ ನೀಡಿದ್ದಾರೆ.

