ಸಿನಿಮಾ ಸುದ್ದಿಪ್ರಕಾಶ್ ರೈ ಕನಸಿನ 'ಅಪ್ಪು ಆಂಬ್ಯುಲೆನ್ಸ್ 'ಸೇವೆಗೆ ರಾಕಿಂಗ್ ಸ್ಟಾರ್ ಯಶ್ ಸಾಥ್
ಅಪ್ಪು ಹೆಸರಿನ ಆಂಬ್ಯುಲೆನ್ಸ್ ರಾಜ್ಯದಲ್ಲಿ ಓಡಾಡಬೇಕು ಎಂದು ಬಹುಭಾಷಾ ನಟ ಪ್ರಕಾಶ್ ರೈ ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಪುನೀತ್ ಪರ್ವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಕಾಶ್ ರೈ, ನಾವು ಪ್ರತಿದಿನ ಅಪ್ಪು ಜೀವಂತಿಕೆಯನ್ನು ನೋಡಬೇಕು, ಅಪ್ಪು ಹೆಸರಿನಲ್ಲಿ ರಾಜ್ಯದ 31 ಜಿಲ್ಲೆಗಳಲ್ಲಿ ಆಂಬ್ಯುಲೆನ್ಸ್ ಓಡಾಡಬೇಕು ಎಂದರು.