ಅಪ್ಪುಗೆ

T20 World Cup 2026: ಭಾರತ-ಪಾಕ್ ಹ್ಯಾಂಡ್ ಶೇಕ್ ವಿವಾದದ ನಡುವೆ ರೋಹಿತ್-ವಾಸೀಂ ಅಕ್ರಂ ಅಪ್ಪುಗೆ! Video
ಭಾರತ-ಪಾಕ್ ಪಂದ್ಯದ ಮುಗಿದ ನಂತರ ಬೌಂಡರಿ ಬಳಿ ವಾಸಿಂ ಆಕ್ರಮ್ ಹಾಗೂ ರೋಹಿತ್ ಶರ್ಮಾ ಸ್ವಲ್ಪ ಮಾತುಕತೆ ನಂತರ ಪರಸ್ಪರ ನೀಡಿ, ಹಸ್ತಲಾಘವ ಮಾಡಿದ್ದಾರೆ.

ಸಚಿವ ಶ್ರೀರಾಮುಲುಗೆ ಮುತ್ತಿಕ್ಕಿ ಆಲಂಗಿಸಿದ ಸಂತೋಷ್ ಲಾಡ್
ಸಂಡೂರಿನ ಬನ್ನಿಹಟ್ಟಿ ಜಾತ್ರೆಯಲ್ಲಿ ಈ ಇಬ್ಬರೂ ನಾಯಕರುಗಳು ಪಾಲ್ಗೊಂಡಿದ್ದು, ಕೈ ಮುಖಂಡ ಸಂತೋಷ್ ಲಾಡ್ ಸಚಿವ ಶ್ರೀರಾಮುಲು ಅವರಿಗೆ ಮುತ್ತಿಕ್ಕಿ ಆಲಂಗಿಸಿಕೊಂಡಿದ್ದಾರೆ.

ಅಫ್ರಿದಿ ಮುಂದಿನ ಪಾಕ್ ಪ್ರಧಾನಿ? ಮಾಜಿ ಕ್ರಿಕೆಟಿಗ, ಸೇನಾ ವಕ್ತಾರ ನಡುವಿನ ಅಪ್ಪುಗೆಗೆ ಟ್ವಿಟಿಗರ ಅಚ್ಚರಿ!
ಪಾಕಿಸ್ತಾನದ ಮಾಜಿ ಕ್ರಿಕೆಟ್ ಆಟಗಾರ ಶಾಹಿದ್ ಅಫ್ರಿದಿ ಮುಂದಿನ ಪಾಕ್ ಪ್ರಧಾನಿ ಎಂದು ಪ್ರಸ್ತಾಪಿಸಿದ ಸೇನಾ ವಕ್ತಾರ ಅಸಿಫ್ ಗಾಪೂರ್ ಹಾಗೂ ಆಫ್ರಿದಿನ ನಡುವಿನ ಅಪ್ಪುಗೆಗೆ ಟ್ವಿಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ನನ್ನ ಹೃದಯಲ್ಲಿ ಮೋದಿ ಬಗ್ಗೆ ಯಾವುದೇ ದ್ವೇಷವಿಲ್ಲ, ಪ್ರೀತಿಯಿದೆ, ಹಾಗಾಗಿ ತಬ್ಬಿಕೊಂಡೆ: ರಾಹುಲ್ ಗಾಂಧಿ
ಪ್ರಧಾನಿ ನರೇಂದ್ರ ಮೋದಿ ಬಗ್ಗೆ ನನಗೆ ಯಾವುದೇ ದ್ವೇಷವಿಲ್ಲ, ನನ್ನ ಹೃದಯದಲ್ಲಿ ಅವರ ಬಗ್ಗೆ ಪ್ರೀತಿಯಿದೆ, ಹೀಗಾಗಿ ಸಂಸತ್ತಿನಲ್ಲಿ ಅವರನ್ನು ತಬ್ಬಿಕೊಂಡೆ ಎಂದು ...

ಪಾಕ್ ಸೇನಾ ಮುಖ್ಯಸ್ಥರನ್ನು ಸಿಧು ಅಪ್ಪಿಕೊಂಡಿದ್ದು ಯೋಧರ ಮೇಲೆ ಪರಿಣಾಮ ಬೀರಿದೆ: ರಕ್ಷಣಾ ಸಚಿವೆ
ಪಾಕಿಸ್ತಾನದ ಸೇನಾ ಮುಖ್ಯಸ್ಥ ಖ್ವಾಮರ್ ಜಾವೆದ್ ಬಾಜ್ವಾ ಅವರನ್ನು ಕಾಂಗ್ರೆಸ್ ನಾಯಕ ಹಾಗೂ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಅಪ್ಪಿಕೊಂಡಿದ್ದು, ಭಾರತೀಯ ಯೋಧರ ಮೇಲೆ ಪರಿಣಾಮ ಬೀರಿದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್...

ನಾನೇನಾದರೂ ಪ್ರಧಾನಿಯನ್ನು ಅಪ್ಪಿಕೊಂಡಿದ್ದಿದ್ದರೆ ನನ್ನ ವಿರುದ್ಧ ಫತ್ವಾ ಹೊರಡಿಸಿ ಬಿಡುತ್ತಿದ್ದರು: ಓವೈಸಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ನಾನೇನಾದರೂ ಅಪ್ಪಿಕೊಂಡಿದಿದ್ದರೆ, ನನ್ನ ವಿರುದ್ಧ ಫತ್ವಾ ಹೊರಡಿಸಿ ಬಿಡುತ್ತಿದ್ದರು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸೋಮವಾರ ಹೇಳಿದ್ದಾರೆ...

ರಾಹುಲ್ ಪ್ರಧಾನಿ ಮೋದಿ ಅಪ್ಪಿದ ರೀತಿ ಬಾಲಿಶವಾಗಿತ್ತು: ಜೆಡಿಎಸ್ ಅಧ್ಯಕ್ಷ ವಿಶ್ವನಾಥ್
ಸಂಸತ್ತಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಅಪ್ಪಿಕೊಂಡ ರೀತಿ ಬಾಲಿಶವಾಗಿತ್ತು ಎಂದು ಜೆಡಿಎಸ್ ನೂತನ ಅಧ್ಯಕ್ಷ ವಿಶ್ವನಾಥ್ ಅವರು ಸೋಮವಾರ ಹೇಳಿದ್ದಾರೆ...

ಆಲಿಂಗನದ ವಿಷಯ: ಈಗ ಬಿಜೆಪಿ ಸಂಸದರು ನಾನು ಎದುರಾದರೆ 2 ಹೆಜ್ಜೆ ಹಿಂದಿಡುತ್ತಾರೆ- ರಾಹುಲ್ ಗಾಂಧಿ
ಲೋಕಸಭೆಯ ಕಲಾಪದ ವೇಳೆ ಭಾಷಣದ ಮಾಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಪ್ಪಿಕೊಂಡು ಸುದ್ದಿಯಾಗಿದ್ದ ರಾಹುಲ್ ಗಾಂಧಿ ಈಗ ಮತ್ತೊಮ್ಮೆ ಅಪ್ಪುಗೆಯ ಬಗ್ಗೆ ಮಾತನಾಡಿದ್ದಾರೆ.

ತಬ್ಬಿಕೊಳ್ಳುವುದು ಪ್ರಧಾನಿ ಮೋದಿ ಅವರ ಟ್ರೇಡ್ ಮಾರ್ಕ್: ರಾಹುಲ್ ಮಾಡಿದ್ದು ಪ್ರಶಂಸನೀಯ: ಶತೃಘ್ನ ಸಿನ್ಹಾ
ರಾಹುಲ್ ಗಾಂಧಿ ಪ್ರಧಾನಿ ಅವರನ್ನು ತಬ್ಬಿಕೊಂಡಿದ್ದರಲ್ಲಿ ಅಳುವಂತದ್ದು ಹಾಗೂ ಚರ್ಚೆ ಮಾಡುವಂತದ್ದು ಏನಿದೆ...

