ಒಂದು ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ , ಅತ್ಯಾಚಾರ ಮಾಡಿದ್ದ ಆರೋಪಿಗೆ ಬಿಹಾರದ ಗೋಪಾಲ್ ಗಂಜ್ ಜಿಲ್ಲೆಯ ನ್ಯಾಯಾಲಯ ಮರಣ ದಂಡನೆ ಆದೇಶ ನೀಡಿದೆ.