ದೇಶಮೊಮ್ಮಗಳ ಮೇಲೆ ಅಜ್ಜನಿಂದ ಅತ್ಯಾಚಾರ; ಅಪ್ರಾಪ್ತ ಬಾಲಕಿ ಗರ್ಭಿಣಿ!
ಮ್ಮಗಳ ಮೇಲೆ ಅಜ್ಜನೇ ಅತ್ಯಾಚಾರ ನಡೆಸಿರುವ ಘಟನೆ ನೆರೆಯ ಆಂಧ್ರ ಪ್ರದೇಶದಲ್ಲಿ ನಡೆದಿದೆ. ಕೃಷ್ಣಾ ಜಿಲ್ಲೆಯ ಹಳ್ಳಿಯೊಂದರಲ್ಲಿ 14 ವರ್ಷದ ಬಾಲಕಿಯ ಮೇಲೆ ನಾಲ್ಕು ತಿಂಗಳ ಕಾಲ ಅತ್ಯಾಚಾರವೆಸಗಲಾಗಿದ್ದು, ಈಗ ಆಕೆ ಗರ್ಭಿಣಿಯಾಗಿದ್ದಾಳೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.