ದೇಶಸಂಗಾತಿ ಜೊತೆಗಿದ್ದದ್ದನ್ನು ನೋಡಿದ ಸಹೋದರಿಯರು: ಅಕ್ಕನಿಂದಲೇ ಇಬ್ಬರು ಅಪ್ರಾಪ್ತೆಯರ ಶಿರಚ್ಛೇದ
ಉತ್ತರಪ್ರದೇಶದ ಎತ್ವಾ ಜಿಲ್ಲೆಯ ಗ್ರಾಮವೊಂದರಲ್ಲಿ 4 ಮತ್ತು 6 ವರ್ಷ ವಯಸ್ಸಿನ ಸಹೋದರಿಯರ ಶಿರಚ್ಛೇದ ನಡೆದ ಅಮಾನುಷ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಬಾಲಕಿಯರ ಅಕ್ಕನನ್ನು ಬಂಧಿಸಲಾಗಿದೆ.