ಉತ್ತರ ಪ್ರದೇಶದ ಉನ್ನಾವೊದಲ್ಲಿನ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿರುವ ಬೆನ್ನಲ್ಲೇ ಇಟಾವಾದಲ್ಲಿ ಇಂದು ಬೆಳಗ್ಗೆ ಇಬ್ಬರು ಬಾಲಕಿಯರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.