ರಾಜ್ಯಬೆಳಗಾವಿಯಲ್ಲೊಂದು ಅಮಾನವೀಯ ಘಟನೆ: 15 ವರ್ಷದ ಬಾಲಕಿ ವಿವಾಹವಾಗಿ ಸಿಕ್ಕಿಬಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷ; ಪೋಕ್ಸೊ ಪ್ರಕರಣ ದಾಖಲು
ಸಚಿವ ಸತೀಶ್ ಜಾರಕಿಹೊಳಿ ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬಸ್ಸಾಪುರ ಗ್ರಾಮ ಇದು. ಬಸ್ಸಾಪುರ ಗ್ರಾಪಂ ಅಧ್ಯಕ್ಷ ಭೀಮಶಿ ಕಾಲಿಮಣಿ ಎಂಬಾತನಿಂದ ಈ ಕೃತ್ಯ ನಡೆದಿದೆ.