ಅಪ್ರಾಪ್ತೆಯ ಮೇಲೆ ಅತ್ಯಾಚಾರ

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 135 ವರ್ಷ ಜೈಲು ಶಿಕ್ಷೆ!
ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ ಕೇರಳ ಕೋರ್ಟ್ 135 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಶಿವಮೊಗ್ಗ: ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ಕೇಸ್; ಮುಖ್ಯ ಆರೋಪಿ ವಾರ್ಡ್ ಬಾಯ್ ಸೇರಿ ನಾಲ್ವರು ಅರೆಸ್ಟ್
ಶಿವಮೊಗ್ಗದ ಆಸ್ಪತ್ರೆಯಲ್ಲಿ ತಾಯಿಯ ಆರೈಕೆಗಾಗಿ ತಂಗಿದ್ದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದ ಆಸ್ಪತ್ರೆಯ ವಾರ್ಡ್ ಬಾಯ್ ಸೇರಿ ನಾಲ್ವರನ್ನು ಪೋಲೀಸರು ಬಂಧಿಸಿದ್ದಾರೆ.

ಅಪ್ರಾಪ್ರೆಯ ಮೇಲೆ ಅತ್ಯಾಚಾರ ಪ್ರಕರಣ : ಇಬ್ಬರು ಆರೋಪಿಗಳಿಗೆ 20 ವರ್ಷ ಜೈಲು
ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿ, ಜೀವಬೆದರಿಕೆಯೊಡ್ಡಿದ ಆರೋಪಕ್ಕೆ ಸಂಬಂಧಿಸಿ ರಾಜಸ್ಥಾನ ಮೂಲಕ ಇಬ್ಬರು ವ್ಯಕ್ತಿಗಳಿಗೆ ಜಿಲ್ಲಾ ವಿಶೇಷ ನ್ಯಾಯಾಲಯ 20 ವರ್ಷಗಳ ಸೆರೆವಾಸ ವಿಧಿಸಿದೆ.

