ರಾಜ್ಯಅಪ್ರಾಪ್ತೆಯನ್ನು ಮದುವೆಯಾಗಿದ್ದಕ್ಕೆ ಹುಬ್ಬಳ್ಳಿಯ ಮೂರು ಮಕ್ಕಳ ತಂದೆ ವಿರುದ್ಧ ಎಫ್ಐಆರ್ ದಾಖಲು
ಹುಬ್ಬಳ್ಳಿ ನಗರದಲ್ಲಿ ಶುಕ್ರವಾರ 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಆರೋಪಿ ಹನುಮಂತ ಉಪ್ಪಾರ ಮೂರು ಮಕ್ಕಳ ತಂದೆಯಾಗಿದ್ದು, ಹಣದ ಆಮಿಷವೊಡ್ಡಿ ಬಾಲಕಿಯನ್ನು ಮದುವೆಯಾಗಿದ್ದಾನೆ ಎನ್ನಲಾಗಿದೆ.