ಅಫಜಲಪುರ

ಅಫಜಲಪುರದಲ್ಲಿ ಸಹೋದರರ ಸವಾಲ್: ಬಿಜೆಪಿ ವಿರುದ್ಧ ಮಾಲೀಕಯ್ಯ ಗುತ್ತೇದಾರ್ ಮುನಿಸು; ಕಾಂಗ್ರೆಸ್ ಸೇರುವ ಸಾಧ್ಯತೆ
ರಾಜಕೀಯ

ಅಫಜಲಪುರದಲ್ಲಿ ಸಹೋದರರ ಸವಾಲ್: ಬಿಜೆಪಿ ವಿರುದ್ಧ ಮಾಲೀಕಯ್ಯ ಗುತ್ತೇದಾರ್ ಮುನಿಸು; ಕಾಂಗ್ರೆಸ್ ಸೇರುವ ಸಾಧ್ಯತೆ

ತಮ್ಮ ಸಹೋದರ ನಿತಿನ್ ಗುತ್ತೇದಾರ್ ಅವರನ್ನು ಕೇಸರಿ ಪಕ್ಷಕ್ಕೆ ಸೇರಿಸಿಕೊಂಡಿದ್ದರಿಂದ ಅಸಮಾಧಾನಗೊಂಡಿರುವ ಮಾಜಿ ಸಚಿವ, ಬಿಜೆಪಿ ಮುಖಂಡ ಮಾಲೀಕಯ್ಯ ಗುತ್ತೇದಾರ್ ಅವರು ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆ ಇದೆ. ಏಪ್ರಿಲ್ 19ರಂದು ಕಾಂಗ್ರೆಸ್ ಸೇರುವ ಕುರಿತು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುವುದಾಗಿ ಹೇಳಿದರು.

ವಿದ್ಯುತ್‌ ಸ್ಪರ್ಶದಿಂದ ಲೈನ್ ಮನ್ ಸಾವು ಪ್ರಕರಣ, ತನಿಖೆ ವರದಿ ನಂತರ ಸೂಕ್ತ ಕ್ರಮ: ಇಂಧನ ಸಚಿವ ಕೆ.ಜೆ.ಜಾರ್ಜ್‌
ರಾಜ್ಯ

ವಿದ್ಯುತ್‌ ಸ್ಪರ್ಶದಿಂದ ಲೈನ್ ಮನ್ ಸಾವು ಪ್ರಕರಣ, ತನಿಖೆ ವರದಿ ನಂತರ ಸೂಕ್ತ ಕ್ರಮ: ಇಂಧನ ಸಚಿವ ಕೆ.ಜೆ.ಜಾರ್ಜ್‌

ಫಜಲಪುರ ತಾಲೂಕಿನ ಚೌಡಾಪುರ ಉಪವಿಭಾಗದಲ್ಲಿ ವಿದ್ಯುತ್‌ ಸ್ಪರ್ಶದಿಂದ ಲೈನ್ ಮನ್ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಾಖಾಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಮತ್ತು ತನಿಖೆಗೆ ಆದೇಶಿಸಲಾಗಿದ್ದು,ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ವಿಧಾನಸಭೆಯಲ್ಲಿಂದು ತಿಳಿಸಿದರು. 

ಕಲಬುರಗಿ: ಅಫಜಲಪುರದಲ್ಲಿ ಟಿಕೆಟ್‌ಗಾಗಿ ಗುತ್ತೇದಾರ್ ಸಹೋದರರ ಪೈಪೋಟಿ!
ರಾಜಕೀಯ

ಕಲಬುರಗಿ: ಅಫಜಲಪುರದಲ್ಲಿ ಟಿಕೆಟ್‌ಗಾಗಿ ಗುತ್ತೇದಾರ್ ಸಹೋದರರ ಪೈಪೋಟಿ!

ಅಫಜಲಪುರ ತಾಲೂಕಿನ ಬಿಜೆಪಿ ಮುಖಂಡರ ನಡುವೆ ಬಿರುಕು ಕಾಣಿಸಿಕೊಂಡಿದೆ. ನಿತಿನ್ ಗುತ್ತೇದಾರ್ ಮತ್ತು ಸತೀಶ್ ಗುತ್ತೇದಾರ್ ನೇತೃತ್ವದ ಬಿಜೆಪಿ ಬಣ, ಅವರ ಹಿರಿಯ ಸಹೋದರ ಮತ್ತು ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ವಿರುದ್ಧ ತಿರುಗಿ ಬಿದ್ದಿದ್ದಾರೆ. 

ಕಲಬುರಗಿ: ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ಕೆರೆಯಲ್ಲಿ ಮುಳುಗಿ ಸಾವು
ರಾಜ್ಯ

ಕಲಬುರಗಿ: ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ಕೆರೆಯಲ್ಲಿ ಮುಳುಗಿ ಸಾವು

ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ಕೆರೆಯ ಕೆಸರಿನಲ್ಲಿ ಸಿಲುಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಕೊಲ್ಲೂರು ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.

ಖರ್ಗೆ ಗೆಲ್ಲಿಸಿ ಕಲಬುರಗಿ ಘನತೆ ಎತ್ತಿಹಿಡಿಯಲು ಸಿದ್ದರಾಮಯ್ಯ ಕರೆ
ಕರ್ನಾಟಕ

ಖರ್ಗೆ ಗೆಲ್ಲಿಸಿ ಕಲಬುರಗಿ ಘನತೆ ಎತ್ತಿಹಿಡಿಯಲು ಸಿದ್ದರಾಮಯ್ಯ ಕರೆ

ಖರ್ಗೆಯನ್ನು ಗೆಲ್ಲಿಸುವ ಮೂಲಕ ಉತ್ತರ ಕರ್ನಾಟಕ ಭಾಗದ ಗೌರವ ಎತ್ತಿಹಿಡಿಯಬೇಕು ಎಂದು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಗೆ ಕರೆ ನೀಡಿದ್ದಾರೆ.

ಬಿಜೆಪಿ ಸೇರ್ತೀನಿ ಅಂದ ಮಾಲೀಕಯ್ಯರನ್ನು ಪಕ್ಷದಿಂದ ಉಚ್ಛಾಟಿಸಿದ ಕಾಂಗ್ರೆಸ್!
ರಾಜಕೀಯ

ಬಿಜೆಪಿ ಸೇರ್ತೀನಿ ಅಂದ ಮಾಲೀಕಯ್ಯರನ್ನು ಪಕ್ಷದಿಂದ ಉಚ್ಛಾಟಿಸಿದ ಕಾಂಗ್ರೆಸ್!

ಹೈದರಾಬಾದ್‌ ಕರ್ನಾಟಕದ ಪ್ರಭಾವಿ ನಾಯಕ, ಅಫಜಲಪುರ ಕ್ಷೇತ್ರದ ಶಾಸಕರಾದ ಮಾಲೀಕಯ್ಯ ಗುತ್ತೇದಾರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ...

'ಕೈ' ಬಿಟ್ಟು 'ಕಮಲ' ಹಿಡಿಯಲಿರುವ ಮಾಲೀಕಯ್ಯ ಗುತ್ತೇದಾರ್
ರಾಜಕೀಯ

'ಕೈ' ಬಿಟ್ಟು 'ಕಮಲ' ಹಿಡಿಯಲಿರುವ ಮಾಲೀಕಯ್ಯ ಗುತ್ತೇದಾರ್

ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ನಾಯಕರ ಪಕ್ಷಾಂತರ ಪರ್ವ ಪ್ರಾರಂಭವಾಗಿದೆ.