ಅಫಿಡವಿಟ್ಟು

ಸಾಲಪಾವತಿ ವಿನಾಯಿತಿ ಅವಧಿಯಲ್ಲಿ 2 ಕೋಟಿ ರೂ. ವರೆಗಿನ ಸಾಲಗಳಿಗೆ ಚಕ್ರಬಡ್ಡಿ ಮನ್ನಾ ಮಾಡಲು ಸಿದ್ಧ: 'ಸುಪ್ರೀಂ'ಗೆ ಕೇಂದ್ರ
ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿರುವ ಅಫಿಡವಿಟ್ಟಿನಲ್ಲಿ 6 ತಿಂಗಳವರೆಗೆ ಸಾಲ ಪಾವತಿ ಅವಧಿ ಮೇಲಿನ ವಿನಾಯಿತಿ ಸಮಯದಲ್ಲಿ 2 ಕೋಟಿ ರೂಪಾಯಿಯವರೆಗಿನ ಸಾಲಗಳ ಬಡ್ಡಿಯ ಮೇಲಿನ ಬಡ್ಡಿಯನ್ನು(ಚಕ್ರಬಡ್ಡಿ) ಮನ್ನಾ ಮಾಡಲಾಗುವುದು ಎಂದು ತಿಳಿಸಿದೆ.

ಗರ್ಭಪಾತ ಮಾಡಿಸಿಕೊಳ್ಳುವುದು ಮಹಿಳೆಯರ ಸಂಪೂರ್ಣ ಹಕ್ಕು ಅಲ್ಲ: ಸುಪ್ರೀಂ ಕೋರ್ಟ್ ಗೆ ಕೇಂದ್ರ ಅಫಿಡವಿಟ್ಟು ಸಲ್ಲಿಕೆ
ಗರ್ಭಪಾತ ಮಾಡಿಸಿಕೊಳ್ಳುವುದು ಗರ್ಭಿಣಿಯರ ಸಂಪೂರ್ಣ ಹಕ್ಕು ಆಗುವುದಿಲ್ಲ. ತಾಯಿಯ ಆರೋಗ್ಯ ಮತ್ತು ಭ್ರೂಣದ ಸ್ಥಿತಿಗತಿ ಮೇಲೆ ಗರ್ಭಪಾತ ನಿರ್ಧರಿತವಾಗಬೇಕು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ಅಫಿಡವಿಟ್ಟಿನಲ್ಲಿ ಹೇಳಿದೆ.

ಭಿನ್ನಮತೀಯರನ್ನು ತಡೆಯುತ್ತಿಲ್ಲ, ಸಮಾಜವನ್ನು ಅವ್ಯವಸ್ಥೆಯಿಂದ ರಕ್ಷಿಸುತ್ತಿದ್ದೇವೆ; ಸುಪ್ರೀಂ ಕೋರ್ಟ್ ಗೆ ಪುಣೆ ಪೊಲೀಸರು
ಭೀಮಾ-ಕೊರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪೊಲೀಸರು ಬಂಧಿಸಿದ್ದ ಐವರು ...

ಚುನಾವಣೆಯಲ್ಲಿ ಒಂದು ಕ್ಷೇತ್ರದಿಂದ ಸ್ಪರ್ಧಿಸಲು ಹೆಚ್ ಡಿಕೆ ಖರ್ಚು ಮಾಡಿದ್ದು ಕೇವಲ 9 ಲಕ್ಷ ರೂಪಾಯಿ!
ಕೋಟಿಗಟ್ಟಲೆ ಹಣ ವೆಚ್ಚಮಾಡಬೇಕಾದ ಪರಿಸ್ಥಿತಿಯಿರುವುದರಿಂದ ಹಲವು ರಾಜಕೀಯ ಆಕಾಂಕ್ಷಿಗಳು ...

